2 Samuel · chapter 13 · verse 22
2 Samuel 13:22 in Kannada
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
Abshaalomanu tanna sahodaranaada amnonana sangada olledaa daroo kettaddaadaroo maatanaadade iddanu. Avanu tanna sahodariyaada taamaaralannu balavanta maadiddarinda abshaalomanu avanannu hage maadidanu.
2 Samuel 13:22 in English
- King James Version (KJV)
- And Absalom spake unto his brother Amnon neither good nor bad: for Absalom hated Amnon, because he had forced his sister Tamar.
- World English Bible (WEB)
- Absalom spoke to Amnon neither good nor bad; for Absalom hated Amnon, because he had forced his sister Tamar.
- American Standard Version (ASV)
- And Absalom spake unto Amnon neither good nor bad; for Absalom hated Amnon, because he had forced his sister Tamar.
- Bible in Basic English (BBE)
- But Absalom said nothing to his brother Amnon, good or bad: for he was full of hate for him, because he had taken his sister Tamar by force.
- Darby Translation (DBY)
- And Absalom spoke to Amnon neither good nor bad; for Absalom hated Amnon, because he had humbled his sister Tamar.
- Webster's Bible (WBS)
- And Absalom spoke to his brother Amnon neither good nor bad: for Absalom hated Amnon, because he had forced his sister Tamar.
- Young's Literal Translation (YLT)
- and Absalom hath not spoken with Amnon either evil or good, for Absalom is hating Amnon, because that he humbled Tamar his sister.
Read in context
- 20ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
- 21ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.
- 22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- 23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
- 24ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
Cross references
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Leviticus 19:17–18 ಯಾಜಕಕಾಂಡ 19:17–18ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು. ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Genesis 24:50 ಆದಿಕಾಂಡ 24:50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- 1 John 3:15 1 ಯೋಹಾನನು 3:15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- 1 John 2:11 1 ಯೋಹಾನನು 2:11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- Proverbs 25:9 ಜ್ಞಾನೋಕ್ತಿಗಳು 25:9ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Proverbs 26:24 ಜ್ಞಾನೋಕ್ತಿಗಳು 26:24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
- Matthew 18:15 ಮತ್ತಾಯನು 18:15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
- Proverbs 27:4–6 ಜ್ಞಾನೋಕ್ತಿಗಳು 27:4–6ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು? ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು. ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- Ephesians 4:31 ಎಫೆಸದವರಿಗೆ 4:31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Original words (Hebrew)
- Absalom · H53אֲבִישָׁלוֹם ʼĂbîyshâlôwm
- spake · H1696דָבַר dâbar
- Amnon · H550אַמְנוֹן ʼAmnôwn
- good · H2896טוֹב ṭôwb
- bad · H7451רַע raʻ
- Absalom · H53אֲבִישָׁלוֹם ʼĂbîyshâlôwm
- hated · H8130שָׂנֵא sânêʼ
- Amnon · H550אַמְנוֹן ʼAmnôwn
- because · H1697דָּבָר dâbâr
- forced · H6031עָנָה ʻânâh
- sister · H269אָחוֹת ʼâchôwth
- Tamar · H8559תָּמָר Tâmâr