2 Samuel · chapter 13 · verse 23
2 Samuel 13:23 in Kannada
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
Eradu varusha poornamugida taruvaaya enaayitandare, abshaalomanige ephraayaam baliyalliruva baalhaachorinalli kurigala unne kattarisuvavariddaru. Aadadarinda abshaalomanu arasana makkalannellaa autanakke karedanu.
2 Samuel 13:23 in English
- King James Version (KJV)
- And it came to pass after two full years, that Absalom had sheepshearers in Baal-hazor, which [is] beside Ephraim: and Absalom invited all the king’s sons.
- World English Bible (WEB)
- After two full years, Absalom had sheep shearers in Baal Hazor, which is beside Ephraim; and Absalom invited all the king’s sons.
- American Standard Version (ASV)
- And it came to pass after two full years, that Absalom had sheep-shearers in Baal-hazor, which is beside Ephraim: and Absalom invited all the king’s sons.
- Bible in Basic English (BBE)
- Now after two full years, Absalom had men cutting the wool of his sheep in Baal-hazor, which is near Ephraim: and he sent for all the king's sons to come to his feast.
- Darby Translation (DBY)
- And it came to pass after two full years, that Absalom had sheepshearers in Baal-Hazor, which is beside Ephraim; and Absalom invited all the king's sons.
- Webster's Bible (WBS)
- And it came to pass after two full years, that Absalom had sheep-shearers in Baal-hazor, which [is] beside Ephraim: and Absalom invited all the king's sons.
- Young's Literal Translation (YLT)
- And it cometh to pass, after two years of days, that Absalom hath shearers in Baal-Hazor, which [is] with Ephraim, and Absalom calleth for all the sons of the king.
Read in context
- 21ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.
- 22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- 23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
- 24ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
- 25ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
Cross references
- Genesis 38:12–13 ಆದಿಕಾಂಡ 38:12–13ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು. ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
- 1 Samuel 25:4 1 ಸಮುವೇಲನು 25:4ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
- 1 Samuel 25:7 1 ಸಮುವೇಲನು 25:7ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
- 1 Kings 1:19 1 ಅರಸುಗಳು 1:19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 2 Chronicles 26:10 2 ಪೂರ್ವಕಾಲವೃತ್ತಾಂತ 26:10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- 1 Samuel 25:36 1 ಸಮುವೇಲನು 25:36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- 2 Kings 3:4 2 ಅರಸುಗಳು 3:4ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
- 1 Kings 1:9 1 ಅರಸುಗಳು 1:9ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
Original words (Hebrew)
- full · H3117יוֹם yôwm
- years · H8141שָׁנֶה shâneh
- Absalom · H53אֲבִישָׁלוֹם ʼĂbîyshâlôwm
- sheepshearers · H1494גַּזָז gazâz
- Baal-hazor · H1178בַּעַל חָצוֹר Baʻal Châtsôwr
- Ephraim · H669אֶפְרַיִם ʼEphrayim
- Absalom · H53אֲבִישָׁלוֹם ʼĂbîyshâlôwm
- invited · H7121קָרָא qârâʼ
- king’s · H4428מֶלֶךְ melek
- sons · H1121בֵּן bên