2 Samuel · chapter 13 · verse 24
2 Samuel 13:24 in Kannada
ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
Idallade abshaalomanu arasana balige hogi--igo, eega ninna sevakanige unne kattarisuvavaru iddaare; arasanoo tanna sevakaroo ninna sevakana sangada barali andanu.
2 Samuel 13:24 in English
- King James Version (KJV)
- And Absalom came to the king, and said, Behold now, thy servant hath sheepshearers; let the king, I beseech thee, and his servants go with thy servant.
- World English Bible (WEB)
- Absalom came to the king and said, “See now, your servant has sheep shearers. Please let the king and his servants go with your servant.”
- American Standard Version (ASV)
- And Absalom came to the king, and said, Behold now, thy servant hath sheep-shearers; let the king, I pray thee, and his servants go with thy servant.
- Bible in Basic English (BBE)
- And Absalom came to the king and said, See now, your servant is cutting the wool of his sheep; will the king and his servants be pleased to come?
- Darby Translation (DBY)
- And Absalom came to the king, and said, Behold, now, thy servant has sheepshearers; let the king, I pray thee, and his servants go with thy servant.
- Webster's Bible (WBS)
- And Absalom came to the king, and said, Behold now, thy servant hath sheep-shearers; let the king, I beseech thee, and his servants go with thy servant.
- Young's Literal Translation (YLT)
- And Absalom cometh unto the king, and saith, 'Lo, I pray thee, thy servant hath shearers, let the king go, I pray thee, and his servants, with thy servant.'
Read in context
- 22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- 23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
- 24ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
- 25ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
- 26ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
Cross references
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Jeremiah 41:6–7 ಯೆರೆಮೀಯ 41:6–7ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು. ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
- 2 Samuel 11:8–15 2 ಸಮುವೇಲನು 11:8–15ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು. ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು. ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು. ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು. ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.