Skip to content
ThuthiThuthiThuthi
2 Samuel · chapter 13 · verse 25

2 Samuel 13:25 in Kannada

ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.

Adakke arasanu abshaaloma nige--haagalla; nanna magane, naavu ninage bhaaravaagirada haage naavellaru eega baruvadilla andanu. Avanu raajanannu balavanta maadidanu; aadare avanu hogalollade avanannu aashee rvadisidanu.

2 Samuel 13:25 in English

King James Version (KJV)
And the king said to Absalom, Nay, my son, let us not all now go, lest we be chargeable unto thee. And he pressed him: howbeit he would not go, but blessed him.
World English Bible (WEB)
The king said to Absalom, “No, my son, let’s not all go, lest we be burdensome to you.” He pressed him; however he would not go, but blessed him.
American Standard Version (ASV)
And the king said to Absalom, Nay, my son, let us not all go, lest we be burdensome unto thee. And he pressed him: howbeit he would not go, but blessed him.
Bible in Basic English (BBE)
And the king said to Absalom, No, my son, let us not all go, or the number will be over-great for you. And he made his request again, but he would not go, but he gave him his blessing.
Darby Translation (DBY)
And the king said to Absalom, No, my son, let us not all go, lest we be burdensome to thee. And he urged him, but he would not go; and he blessed him.
Webster's Bible (WBS)
And the king said to Absalom, Nay, my son, let us not all now go, lest we be chargeable to thee. And he pressed him: yet he would not go, but blessed him.
Young's Literal Translation (YLT)
And the king saith unto Absalom, 'Nay, my son, let us not all go, I pray thee, and we are not too heavy on thee;' and he presseth on him, and he hath not been willing to go, and he blesseth him.

Read in context

  1. 23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
  2. 24ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
  3. 25ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
  4. 26ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
  5. 27ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
Read all of 2 Samuel 13

Cross references

Original words (Hebrew)

2 Samuel 13:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.