2 Samuel · chapter 13 · verse 26
2 Samuel 13:26 in Kannada
ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
Aaga abshaalomanu--haagaa dare nanna sahodaranaada amnonanu namma sangada barali andanu.
2 Samuel 13:26 in English
- King James Version (KJV)
- Then said Absalom, If not, I pray thee, let my brother Amnon go with us. And the king said unto him, Why should he go with thee?
- World English Bible (WEB)
- Then Absalom said, “If not, please let my brother Amnon go with us.” The king said to him, “Why should he go with you?”
- American Standard Version (ASV)
- Then said Absalom, If not, I pray thee, let my brother Amnon go with us. And the king said unto him, Why should he go with thee?
- Bible in Basic English (BBE)
- Then Absalom said, If you will not go, then let my brother Amnon go with us. And the king said to him, Is there any reason for him to go with you?
- Darby Translation (DBY)
- And Absalom said, If not, I pray thee, let my brother Amnon go with us. And the king said to him, Why should he go with thee?
- Webster's Bible (WBS)
- Then said Absalom, If not, I pray thee, let my brother Amnon go with us. And the king said to him, Why should he go with thee?
- Young's Literal Translation (YLT)
- And Absalom saith, 'If not — let, I pray thee, Amnon my brother go with us;' and the king saith to him, 'Why doth he go with thee?'
Read in context
- 24ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
- 25ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
- 26ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
- 27ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
- 28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
Cross references
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 20:9 2 ಸಮುವೇಲನು 20:9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- 2 Samuel 11:13–15 2 ಸಮುವೇಲನು 11:13–15ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.