Skip to content
ThuthiThuthiThuthi
2 Samuel · chapter 13 · verse 27

2 Samuel 13:27 in Kannada

ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.

Arasanu avanige--yaake avanu nimma sangada barabeku andanu. Aadare abshaalomanu avanannu balavanta maadiddarinda avanu amnonanannoo arasana ellaa makkalannoo avana sangada kaluhisidanu.

2 Samuel 13:27 in English

King James Version (KJV)
But Absalom pressed him, that he let Amnon and all the king’s sons go with him.
World English Bible (WEB)
But Absalom pressed him, and he let Amnon and all the king’s sons go with him.
American Standard Version (ASV)
But Absalom pressed him, and he let Amnon and all the king’s sons go with him.
Bible in Basic English (BBE)
But Absalom went on requesting him till he let Amnon and all the king's sons go with him. And Absalom made a great feast like a feast for a king.
Darby Translation (DBY)
But Absalom pressed him; and he let Amnon and all the king's sons go with him.
Webster's Bible (WBS)
But Absalom pressed him that he should let Amnon and all the king's sons go with him.
Young's Literal Translation (YLT)
and Absalom urgeth on him, and he sendeth with him Amnon, and all the sons of the king.

Read in context

  1. 25ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
  2. 26ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
  3. 27ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
  4. 28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
  5. 29ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
Read all of 2 Samuel 13

Cross references

Original words (Hebrew)

2 Samuel 13:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.