2 Samuel · chapter 13 · verse 28
2 Samuel 13:28 in Kannada
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
Aadare abshaalomanu tanna sevakarige--neevu nodikolliri; amnonana hrudayavu draakshaarasa dinda sambhramavaagiruvaaga naanu nimage amnona nannu hodeyiri endu heluttale avanannu konduhaakiri; bhayapadabediri naanu nimage aajnyaapisiddenallaa. Balavaagiri; paraakramigalaa girri; endu aajnyaapisi helidanu.
2 Samuel 13:28 in English
- King James Version (KJV)
- Now Absalom had commanded his servants, saying, Mark ye now when Amnon’s heart is merry with wine, and when I say unto you, Smite Amnon; then kill him, fear not: have not I commanded you? be courageous, and be valiant.
- World English Bible (WEB)
- Absalom commanded his servants, saying, “Mark now, when Amnon’s heart is merry with wine; and when I tell you, ‘Strike Amnon,’ then kill him. Don’t be afraid. Haven’t I commanded you? Be courageous, and be valiant!”
- American Standard Version (ASV)
- And Absalom commanded his servants, saying, Mark ye now, when Amnon’s heart is merry with wine; and when I say unto you, Smite Amnon, then kill him; fear not; have not I commanded you? be courageous, and be valiant.
- Bible in Basic English (BBE)
- Now Absalom had given orders to his servants, saying, Now take note when Amnon's heart is glad with wine; and when I say to you, Make an attack on Amnon, then put him to death without fear: have I not given you orders? be strong and without fear.
- Darby Translation (DBY)
- And Absalom commanded his servants, saying, Mark ye now when Amnon's heart is merry with wine, and when I say to you, Smite Amnon; then slay him, fear not: have not I commanded you? be courageous, and be valiant.
- Webster's Bible (WBS)
- Now Absalom had commanded his servants, saying, Mark ye now when Amnon's heart is merry with wine, and when I say to you, Smite Amnon; then kill him, fear not: have I not commanded you? be courageous, and be valiant.
- Young's Literal Translation (YLT)
- And Absalom commandeth his young men, saying, 'See, I pray thee, when the heart of Amnon [is] glad with wine, and I have said unto you, Smite Amnon, that ye have put him to death; fear not; is it not because I have commanded you? be strong, yea, become sons of valour.'
Read in context
- 26ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
- 27ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
- 28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- 29ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 30ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
Cross references
- Judges 19:6 ನ್ಯಾಯಸ್ಥಾಪಕರು 19:6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
- Judges 19:9 ನ್ಯಾಯಸ್ಥಾಪಕರು 19:9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
- Judges 19:22 ನ್ಯಾಯಸ್ಥಾಪಕರು 19:22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
- Ruth 3:7 ರೂತಳು 3:7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- 1 Samuel 25:36–38 1 ಸಮುವೇಲನು 25:36–38ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- Genesis 19:32–35 ಆದಿಕಾಂಡ 19:32–35ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
- Numbers 22:16–17 ಅರಣ್ಯಕಾಂಡ 22:16–17ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು. ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Daniel 5:2–6 ದಾನಿಯೇಲನು 5:2–6ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Genesis 9:21 ಆದಿಕಾಂಡ 9:21ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
Original words (Hebrew)
- Absalom · H53אֲבִישָׁלוֹם ʼĂbîyshâlôwm
- commanded · H6680צָוָה tsâvâh
- servants · H5288נַעַר naʻar
- saying · H559אָמַר ʼâmar
- Mark · H7200רָאָה râʼâh
- Amnon’s · H550אַמְנוֹן ʼAmnôwn
- heart · H3820לֵב lêb
- merry · H2896טוֹב ṭôwb
- wine · H3196יַיִן yayin
- say · H559אָמַר ʼâmar
- Smite · H5221נָכָה nâkâh
- Amnon · H550אַמְנוֹן ʼAmnôwn
- kill · H4191מוּת mûwth
- fear · H3372יָרֵא yârêʼ
- commanded · H6680צָוָה tsâvâh
- courageous · H2388חָזַק châzaq
- valiant · H1121בֵּן bên