2 Samuel · chapter 13 · verse 29
2 Samuel 13:29 in Kannada
ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
Abshaalo manu aajnyaapisida haageye avana sevakaru amnonanige maadidaru. Aaga arasana makkale llaroo eddu tamma tamma hesara kattegalanneri odihodaru.
2 Samuel 13:29 in English
- King James Version (KJV)
- And the servants of Absalom did unto Amnon as Absalom had commanded. Then all the king’s sons arose, and every man gat him up upon his mule, and fled.
- World English Bible (WEB)
- The servants of Absalom did to Amnon as Absalom had commanded. Then all the king’s sons arose, and every man got up on his mule and fled.
- American Standard Version (ASV)
- And the servants of Absalom did unto Amnon as Absalom had commanded. Then all the king’s sons arose, and every man gat him up upon his mule, and fled.
- Bible in Basic English (BBE)
- So Absalom's servants did to Amnon as Absalom had given them orders. Then all the king's sons got up, and every man got on his beast and went in flight.
- Darby Translation (DBY)
- And the servants of Absalom did to Amnon as Absalom had commanded. Then all the king's sons arose, and they rode each upon his mule and fled.
- Webster's Bible (WBS)
- And the servants of Absalom did to Amnon as Absalom had commanded. Then all the king's sons arose, and every man rode upon his mule, and fled.
- Young's Literal Translation (YLT)
- And the young men of Absalom do to Amnon as Absalom commanded, and rise do all the sons of the king, and they ride, each on his mule, and flee.
Read in context
- 27ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
- 28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- 29ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 30ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
- 31ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.
Cross references
- 2 Samuel 18:9 2 ಸಮುವೇಲನು 18:9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 1 Kings 1:33 1 ಅರಸುಗಳು 1:33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
- Leviticus 19:19 ಯಾಜಕಕಾಂಡ 19:19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Genesis 36:24 ಆದಿಕಾಂಡ 36:24ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
- 2 Kings 1:9–12 2 ಅರಸುಗಳು 1:9–12ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 1 Kings 21:11–13 1 ಅರಸುಗಳು 21:11–13ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
Original words (Hebrew)
- servants · H5288נַעַר naʻar
- Absalom · H53אֲבִישָׁלוֹם ʼĂbîyshâlôwm
- did · H6213עָשָׂה ʻâsâh
- Amnon · H550אַמְנוֹן ʼAmnôwn
- Absalom · H53אֲבִישָׁלוֹם ʼĂbîyshâlôwm
- commanded · H6680צָוָה tsâvâh
- king’s · H4428מֶלֶךְ melek
- sons · H1121בֵּן bên
- arose · H6965קוּם qûwm
- man · H376אִישׁ ʼîysh
- up · H7392רָכַב râkab
- mule · H6505פֶּרֶד pered
- fled · H5127נוּס nûwç