Skip to content
ThuthiThuthiThuthi
2 Samuel · chapter 13 · verse 3

2 Samuel 13:3 in Kannada

ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.

Aadare amnonanige daaveedana sahodaranaagiruva shimmana maganaada yonaadaabanemba obba snehitaniddanu. Ee yonaadaabanu mahaa kuyuktiyullavanaagi ddanu.

2 Samuel 13:3 in English

King James Version (KJV)
But Amnon had a friend, whose name [was] Jonadab, the son of Shimeah David’s brother: and Jonadab [was] a very subtil man.
World English Bible (WEB)
But Amnon had a friend whose name was Jonadab the son of Shimeah, David’s brother; and Jonadab was a very subtle man.
American Standard Version (ASV)
But Amnon had a friend, whose name was Jonadab, the son of Shimeah, David’s brother: and Jonadab was a very subtle man.
Bible in Basic English (BBE)
But Amnon had a friend whose name was Jonadab, the son of Shimeah, David's brother: and Jonadab was a very wise man.
Darby Translation (DBY)
And Amnon had a friend whose name was Jonadab, the son of Shimeah David's brother; and Jonadab was a very shrewd man.
Webster's Bible (WBS)
But Amnon had a friend, whose name [was] Jonadab, the son of Shimeah David's brother: and Jonadab [was] a very subtil man.
Young's Literal Translation (YLT)
And Amnon hath a friend, and his name [is] Jonadab, son of Shimeah, David's brother, and Jonadab [is] a very wise man,

Read in context

  1. 1ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
  2. 2ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
  3. 3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
  4. 4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
  5. 5ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
Read all of 2 Samuel 13

Cross references

Original words (Hebrew)

2 Samuel 13:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.