2 Samuel · chapter 13 · verse 30
2 Samuel 13:30 in Kannada
ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
Aadare avaru daariyalliruvaaga--abshaa lomanu arasana makkalannellaa kondu haaki ddaane, obbanaadaroo uliyalilla endu daavee danige vartamaana bantu.
2 Samuel 13:30 in English
- King James Version (KJV)
- And it came to pass, while they were in the way, that tidings came to David, saying, Absalom hath slain all the king’s sons, and there is not one of them left.
- World English Bible (WEB)
- While they were on the way, the news came to David, saying, “Absalom has slain all the king’s sons, and there is not one of them left!”
- American Standard Version (ASV)
- And it came to pass, while they were in the way, that the tidings came to David, saying, Absalom hath slain all the king’s sons, and there is not one of them left.
- Bible in Basic English (BBE)
- Now while they were on their way, news was given to David that Absalom had put to death all the sons of the king and that not one of them was still living.
- Darby Translation (DBY)
- And it came to pass, while they were in the way, that tidings came to David, saying, Absalom has smitten all the king's sons, and there is not one of them left.
- Webster's Bible (WBS)
- And it came to pass, while they were in the way, that information came to David, saying, Absalom hath slain all the king's sons, and there is not one of them left.
- Young's Literal Translation (YLT)
- And it cometh to pass — they [are] in the way — and the report hath come unto David, saying, 'Absalom hath smitten all the sons of the king, and there is not left of them one;'
Read in context
- 28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- 29ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 30ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
- 31ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.
- 32ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;