2 Samuel · chapter 13 · verse 33
2 Samuel 13:33 in Kannada
ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.
Aadadarinda arasanaada nanna odeyane arasana makkalellaru sattarembuva maatannu ninna manassina llidabeda; yaakandare amnonanu obbane sattanu andanu.
2 Samuel 13:33 in English
- King James Version (KJV)
- Now therefore let not my lord the king take the thing to his heart, to think that all the king’s sons are dead: for Amnon only is dead.
- World English Bible (WEB)
- Now therefore don’t let my lord the king take the thing to his heart, to think that all the king’s sons are dead; for only Amnon is dead.”
- American Standard Version (ASV)
- Now therefore let not my lord the king take the thing to his heart, to think that all the king’s sons are dead; for Amnon only is dead.
- Bible in Basic English (BBE)
- So now, let not my lord the king take this thing to heart, with the idea that all the king's sons are dead: for only Amnon is dead.
- Darby Translation (DBY)
- And now let not my lord the king take the thing to heart, to say, All the king's sons are dead; for Amnon only is dead.
- Webster's Bible (WBS)
- Now therefore let not my lord the king take the thing to his heart, to think that all the king's sons are dead: for Amnon only is dead.
- Young's Literal Translation (YLT)
- and now, let not my lord the king lay unto his heart the word, saying, All the sons of the king have died, for Amnon alone [is] dead.'
Read in context
- 31ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.
- 32ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
- 33ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.
- 34ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
- 35ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.