Skip to content
ThuthiThuthiThuthi
2 Samuel · chapter 13 · verse 34

2 Samuel 13:34 in Kannada

ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.

Aadare abshaalomanu odi hodanu; aaga kaavalugaaranu tanna kannugala nnetti noduvaaga igo, avana himbhaagadalli bettada paarshvada maargavaagi aneka janaru baruttiddaru.

2 Samuel 13:34 in English

King James Version (KJV)
But Absalom fled. And the young man that kept the watch lifted up his eyes, and looked, and, behold, there came much people by the way of the hill side behind him.
World English Bible (WEB)
But Absalom fled. The young man who kept the watch lifted up his eyes and looked, and behold, many people were coming by way of the hillside behind him.
American Standard Version (ASV)
But Absalom fled. And the young man that kept the watch lifted up his eyes, and looked, and, behold, there came much people by the way of the hill-side behind him.
Bible in Basic English (BBE)
But Absalom went in flight. And the young man who kept the watch, lifting up his eyes, saw that a great band of people was coming down the slope by the way of the Horons; and the watchman came and gave word to the king, saying, I saw men coming down by the way of the Horons, from the hillside.
Darby Translation (DBY)
And Absalom fled. And the young man that watched lifted up his eyes and looked, and behold, there came much people from the way behind him, from the hill-side.
Webster's Bible (WBS)
But Absalom fled. And the young man that kept the watch lifted up his eyes, and looked, and behold, there came many people by the way of the hillside behind him.
Young's Literal Translation (YLT)
And Absalom fleeth, and the young man who is watching lifteth up his eyes and looketh, and lo, much people are coming by the way behind him, on the side of the hill.

Read in context

  1. 32ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
  2. 33ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.
  3. 34ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
  4. 35ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.
  5. 36ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
Read all of 2 Samuel 13

Cross references

Original words (Hebrew)

2 Samuel 13:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.