Skip to content
ThuthiThuthiThuthi
2 Samuel · chapter 13 · verse 35

2 Samuel 13:35 in Kannada

ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.

Aaga yonaadaabanu arasanigeigo, arasana makkalu baruttiddaare; ninna seva kanu helida haageye aayitu andanu.

2 Samuel 13:35 in English

King James Version (KJV)
And Jonadab said unto the king, Behold, the king’s sons come: as thy servant said, so it is.
World English Bible (WEB)
Jonadab said to the king, “Behold, the king’s sons are coming! It is as your servant said.”
American Standard Version (ASV)
And Jonadab said unto the king, Behold, the king’s sons are come: as thy servant said, so it is.
Bible in Basic English (BBE)
And Jonadab said to the king, See, the king's sons are coming; as your servant said, so it is.
Darby Translation (DBY)
And Jonadab said to the king, Behold, the king's sons come: as thy servant said, so it is.
Webster's Bible (WBS)
And Jonadab said to the king, Behold, the king's sons come; as thy servant said, so it is.
Young's Literal Translation (YLT)
And Jonadab saith unto the king, 'Lo, the sons of the king have come; as the word of thy servant, so it hath been.'

Read in context

  1. 33ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.
  2. 34ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
  3. 35ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.
  4. 36ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
  5. 37ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
Read all of 2 Samuel 13

Original words (Hebrew)

2 Samuel 13:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.