2 Samuel · chapter 13 · verse 37
2 Samuel 13:37 in Kannada
ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
Aadare abshaa lomanu odihogi geshoorina arasanaagiruva avmeాhoodana maganaada talmaiyana balige hodanu. Daaveedanu dinamprati tanna maganigaagi duhkhapaduttiddanu.
2 Samuel 13:37 in English
- King James Version (KJV)
- But Absalom fled, and went to Talmai, the son of Ammihud, king of Geshur. And [David] mourned for his son every day.
- World English Bible (WEB)
- But Absalom fled and went to Talmai the son of Ammihur, king of Geshur. David mourned for his son every day.
- American Standard Version (ASV)
- But Absalom fled, and went to Talmai the son of Ammihur, king of Geshur. And [David] mourned for his son every day.
- Bible in Basic English (BBE)
- So Absalom went in flight and came to Talmai, the son of Ammihud, the king of Geshur, where he was for three years.
- Darby Translation (DBY)
- And Absalom fled, and went to Talmai, the son of Ammihud, king of Geshur. And [David] mourned for his son every day.
- Webster's Bible (WBS)
- But Absalom fled, and went to Talmai, the son of Ammihud, king of Geshur. And [David] mourned for his son every day.
- Young's Literal Translation (YLT)
- And Absalom hath fled, and goeth unto Talmai, son of Ammihud, king of Geshur, and [David] mourneth for his son all the days.
Read in context
- 35ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.
- 36ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
- 37ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
- 38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- 39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
Cross references
- 2 Samuel 3:3 2 ಸಮುವೇಲನು 3:3ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
- 2 Samuel 14:23 2 ಸಮುವೇಲನು 14:23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
- 1 Chronicles 3:2 1 ಪೂರ್ವಕಾಲವೃತ್ತಾಂತ 3:2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
- 2 Samuel 14:32 2 ಸಮುವೇಲನು 14:32ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
- 2 Samuel 13:34 2 ಸಮುವೇಲನು 13:34ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.