Skip to content
ThuthiThuthiThuthi
2 Samuel · chapter 13 · verse 38

2 Samuel 13:38 in Kannada

ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.

Heegeye abshaalomanu geshoorige odi hogi alli mooru varusha iddanu.aadare daaveedanu abshaalomana balige hoguva dakke aasepaduttiddanu. Yaakandare amnonanu sattuhodadarinda arasanaada daaveedanu avani goskara aadaranehondidanu.

2 Samuel 13:38 in English

King James Version (KJV)
So Absalom fled, and went to Geshur, and was there three years.
World English Bible (WEB)
So Absalom fled and went to Geshur, and was there three years.
American Standard Version (ASV)
So Absalom fled, and went to Geshur, and was there three years.
Bible in Basic English (BBE)
And the king was sorrowing for his son all the time.
Darby Translation (DBY)
Now Absalom fled, and went to Geshur, and was there three years.
Webster's Bible (WBS)
So Absalom fled, and went to Geshur, and was there three years.
Young's Literal Translation (YLT)
And Absalom hath fled, and goeth to Geshur, and is there three years;

Read in context

  1. 36ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
  2. 37ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
  3. 38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
  4. 39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
Read all of 2 Samuel 13

Cross references

Original words (Hebrew)

2 Samuel 13:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.