2 Samuel · chapter 13 · verse 39
2 Samuel 13:39 in Kannada
ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
Aadare daaveedanu abshaalomana balige hoguva dakke aasepaduttiddanu. Yaakandare amnonanu sattuhodadarinda arasanaada daaveedanu avani goskara aadaranehondidanu.
2 Samuel 13:39 in English
- King James Version (KJV)
- And [the soul of] king David longed to go forth unto Absalom: for he was comforted concerning Amnon, seeing he was dead.
- World English Bible (WEB)
- King David longed to go out to Absalom, for he was comforted concerning Amnon, since he was dead.
- American Standard Version (ASV)
- And [the soul of] king David longed to go forth unto Absalom: for he was comforted concerning Amnon, seeing he was dead.
- Bible in Basic English (BBE)
- And the heart of David was wasted with desire for Absalom: for he was comforted for the death of Amnon.
- Darby Translation (DBY)
- And king David longed to go forth to Absalom; for he was comforted concerning Amnon, seeing he was dead.
- Webster's Bible (WBS)
- And [the soul of] king David longed to go forth to Absalom: for he was comforted concerning Amnon, seeing he was dead.
- Young's Literal Translation (YLT)
- and [the soul of] king David determineth to go out unto Absalom, for he hath been comforted for Amnon, for [he is] dead.
Read in context
- 37ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
- 38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- 39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
Cross references
- Genesis 24:67 ಆದಿಕಾಂಡ 24:67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
- Genesis 38:12 ಆದಿಕಾಂಡ 38:12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
- Genesis 37:35 ಆದಿಕಾಂಡ 37:35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 31:30 ಆದಿಕಾಂಡ 31:30ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
- Deuteronomy 28:32 ಧರ್ಮೋಪದೇಶಕಾಂಡ 28:32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- Philippians 2:26 ಫಿಲಿಪ್ಪಿಯವರಿಗೆ 2:26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
- Psalm 84:2 ಕೀರ್ತನೆಗಳು 84:2ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- 2 Samuel 12:19–23 2 ಸಮುವೇಲನು 12:19–23ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು. ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು. ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು. ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು. ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.