2 Samuel · chapter 13 · verse 4
2 Samuel 13:4 in Kannada
ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
Ivanu avanige--arasana maganaada neenu dinadinakke yaake ksheenanaagi hoguttee? Nanage tilisuvadillavo andanu. Adakke amnonanu avanige--naanu nanna sahodaranaagiruva abshaa lomana sahodariyaada taamaaralannu preeti maaduttene andanu.
2 Samuel 13:4 in English
- King James Version (KJV)
- And he said unto him, Why [art] thou, [being] the king’s son, lean from day to day? wilt thou not tell me? And Amnon said unto him, I love Tamar, my brother Absalom’s sister.
- World English Bible (WEB)
- He said to him, “Why, son of the king, are you so sad from day to day? Won’t you tell me?” Amnon said to him, “I love Tamar, my brother Absalom’s sister.”
- American Standard Version (ASV)
- And he said unto him, Why, O son of the king, art thou thus lean from day to day? wilt thou not tell me? And Amnon said unto him, I love Tamar, my brother Absalom’s sister.
- Bible in Basic English (BBE)
- And he said to him, O son of the king, why are you getting thinner day by day? will you not say what your trouble is? And Amnon said to him, I am in love with Tamar, my brother Absalom's sister.
- Darby Translation (DBY)
- And he said to him, Why dost thou, the king's son, get thinner from morning to morning? Wilt thou not tell me? And Amnon said to him, I love Tamar, my brother Absalom's sister.
- Webster's Bible (WBS)
- And he said to him, Why [art] thou, [being] the king's son, pining from day to day? wilt thou not tell me? And Amnon said to him, I love Tamar, my brother Absalom's sister.
- Young's Literal Translation (YLT)
- and saith to him, 'Wherefore [art] thou thus lean, O king's son, morning by morning? dost thou not declare to me?' And Amnon saith to him, 'Tamar — sister of Absalom my brother — I am loving.'
Read in context
- 2ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
- 3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
- 4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
- 5ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
- 6ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
Cross references
- Esther 5:13–14 ಎಸ್ತೇರಳು 5:13–14ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು. ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Leviticus 20:17 ಯಾಜಕಕಾಂಡ 20:17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
- Leviticus 18:9 ಯಾಜಕಕಾಂಡ 18:9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- 1 Kings 21:7 1 ಅರಸುಗಳು 21:7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
Original words (Hebrew)
- said · H559אָמַר ʼâmar
- king’s · H4428מֶלֶךְ melek
- son · H1121בֵּן bên
- lean · H1800דַּל dal
- day · H1242בֹּקֶר bôqer
- day · H1242בֹּקֶר bôqer
- tell · H5046נָגַד nâgad
- Amnon · H550אַמְנוֹן ʼAmnôwn
- said · H559אָמַר ʼâmar
- love · H157אָהַב ʼâhab
- Tamar · H8559תָּמָר Tâmâr
- brother · H251אָח ʼâch
- Absalom’s · H53אֲבִישָׁלוֹם ʼĂbîyshâlôwm
- sister · H269אָחוֹת ʼâchôwth