2 Samuel · chapter 13 · verse 5
2 Samuel 13:5 in Kannada
ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
Aaga yonaadaabanu avanige--neenu rogishtana haage manchada mele malagu; ninnannu noduvadakke ninna tande baruvaaga neenu avanige--nanna sahodariyaada taamaaralu baruva haage dayamaadabeku; naanu avala kaiyinda unnuva haage avalu nanna kannedurinalli adigeyannu maadi nanage aahaara kodali endu helu andanu.
2 Samuel 13:5 in English
- King James Version (KJV)
- And Jonadab said unto him, Lay thee down on thy bed, and make thyself sick: and when thy father cometh to see thee, say unto him, I pray thee, let my sister Tamar come, and give me meat, and dress the meat in my sight, that I may see [it], and eat [it] at her hand.
- World English Bible (WEB)
- Jonadab said to him, “Lay down on your bed and pretend to be sick. When your father comes to see you, tell him, ‘Please let my sister Tamar come and give me bread to eat, and prepare the food in my sight, that I may see it and eat it from her hand.’”
- American Standard Version (ASV)
- And Jonadab said unto him, Lay thee down on thy bed, and feign thyself sick: and when thy father cometh to see thee, say unto him, Let my sister Tamar come, I pray thee, and give me bread to eat, and dress the food in my sight, that I may see it, and eat it from her hand.
- Bible in Basic English (BBE)
- Then Jonadab said to him, Go to your bed, and let it seem that you are ill: and when your father comes to see you, say to him, Let my sister Tamar come and give me bread, and get the food ready before my eyes, so that I may see it and take it from her hand.
- Darby Translation (DBY)
- And Jonadab said to him, Lay thee down on thy bed and feign thyself sick; and when thy father comes to see thee, say to him, I pray thee, let my sister Tamar come, and give me food, and dress the food in my sight, that I may see it, and eat it from her hand.
- Webster's Bible (WBS)
- And Jonadab said to him, Lay thee down on thy bed, and make thyself sick: and when thy father cometh to see thee, say to him, I pray thee, let my sister Tamar come, and give me food, and dress the food in my sight, that I may see [it] , and eat [it] at her hand.
- Young's Literal Translation (YLT)
- And Jonadab saith to him, 'Lie down on thy couch, and feign thyself sick, and thy father hath come in to see thee, and thou hast said unto him, 'Let, I pray thee, Tamar my sister come in and give me bread to eat; and she hath made the food before mine eyes so that I see [it], and have eaten from her hand.'
Read in context
- 3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
- 4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
- 5ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
- 6ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
- 7ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
Cross references
- Mark 6:24–25 ಮಾರ್ಕನು 6:24–25ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
- Proverbs 19:27 ಜ್ಞಾನೋಕ್ತಿಗಳು 19:27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- Acts 23:15 ಅಪೊಸ್ತಲರ ಕೃತ್ಯಗಳು 23:15ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Psalm 50:18–19 ಕೀರ್ತನೆಗಳು 50:18–19ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
Original words (Hebrew)
- Jonadab · H3082יְהוֹנָדָב Yᵉhôwnâdâb
- said · H559אָמַר ʼâmar
- down · H7901שָׁכַב shâkab
- bed · H4904מִשְׁכָּב mishkâb
- sick · H2470חָלָה châlâh
- father · H1אָב ʼâb
- cometh · H935בּוֹא bôwʼ
- see · H7200רָאָה râʼâh
- say · H559אָמַר ʼâmar
- sister · H269אָחוֹת ʼâchôwth
- Tamar · H8559תָּמָר Tâmâr
- come · H935בּוֹא bôwʼ
- give · H1262בָּרָה bârâh
- meat · H3899לֶחֶם lechem
- dress · H6213עָשָׂה ʻâsâh
- meat · H1279בִּרְיָה biryâh
- sight · H5869עַיִן ʻayin
- see · H7200רָאָה râʼâh
- eat · H398אָכַל ʼâkal
- hand · H3027יָד yâd