Skip to content
ThuthiThuthiThuthi
2 Samuel · chapter 13 · verse 6

2 Samuel 13:6 in Kannada

ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.

Avanu ade prakaara rogishtana haage malagidanu. Arasanu tannannu noduvadakke bandaaga amnonanu arasanige--neenu nanna sahodariyaada taamaaralu baruva haage dayamaadabeku; naanu avala kaiyinda unnuva haage avalu nanna kannumunde eradu bhakshyagalannu maaduvadakke barali andanu.

2 Samuel 13:6 in English

King James Version (KJV)
So Amnon lay down, and made himself sick: and when the king was come to see him, Amnon said unto the king, I pray thee, let Tamar my sister come, and make me a couple of cakes in my sight, that I may eat at her hand.
World English Bible (WEB)
So Amnon lay down and faked being sick. When the king came to see him, Amnon said to the king, “Please let my sister Tamar come and make me a couple of cakes in my sight, that I may eat from her hand.”
American Standard Version (ASV)
So Amnon lay down, and feigned himself sick: and when the king was come to see him, Amnon said unto the king, Let my sister Tamar come, I pray thee, and make me a couple of cakes in my sight, that I may eat from her hand.
Bible in Basic English (BBE)
So Amnon went to bed and made himself seem ill: and when the king came to see him, Amnon said to the king, Please let my sister Tamar come and make me one or two cakes before my eyes, so that I may take food from her hand.
Darby Translation (DBY)
So Amnon lay down and feigned himself sick; and the king came to see him, and Amnon said to the king, I pray thee, let Tamar my sister come, and make a couple of cakes in my sight, that I may eat from her hand.
Webster's Bible (WBS)
So Amnon lay down and made himself sick: and when the king came to see him, Amnon said to the king, I pray thee, let Tamar my sister come, and make for me a couple of cakes in my sight, that I may eat at her hand.
Young's Literal Translation (YLT)
And Amnon lieth down, and feigneth himself sick, and the king cometh in to see him, and Amnon saith unto the king, 'Let, I pray thee, Tamar my sister come, and she maketh before mine eyes two cakes, and I eat from her hand.'

Read in context

  1. 4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
  2. 5ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
  3. 6ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
  4. 7ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
  5. 8ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
Read all of 2 Samuel 13

Cross references

Original words (Hebrew)

2 Samuel 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.