Skip to content
ThuthiThuthiThuthi
2 Samuel · chapter 13 · verse 7

2 Samuel 13:7 in Kannada

ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.

Aaga daaveedanu tanna maneyalliruva taamaarala balige manushyanannu kaluhisi--neenu ninna sahodaranaada amnonana manege hogi avanige adigeyannu maadu andanu.

2 Samuel 13:7 in English

King James Version (KJV)
Then David sent home to Tamar, saying, Go now to thy brother Amnon’s house, and dress him meat.
World English Bible (WEB)
Then David sent home to Tamar, saying, “Go now to your brother Amnon’s house, and prepare food for him.”
American Standard Version (ASV)
Then David sent home to Tamar, saying, Go now to thy brother Amnon’s house, and dress him food.
Bible in Basic English (BBE)
Then David sent to the house for Tamar and said, Go now to your brother Amnon's house and get a meal for him.
Darby Translation (DBY)
And David sent home to Tamar, saying, Go, I pray thee, to thy brother Amnon's house, and dress him food.
Webster's Bible (WBS)
Then David sent home to Tamar, saying, Go now to thy brother Amnon's house, and dress meat for him.
Young's Literal Translation (YLT)
And David sendeth unto Tamar, to the house, saying, 'Go, I pray thee, to the house of Amnon thy brother, and make for him food.'

Read in context

  1. 5ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
  2. 6ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
  3. 7ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
  4. 8ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
  5. 9ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.
Read all of 2 Samuel 13

Original words (Hebrew)

2 Samuel 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.