2 Samuel · chapter 13 · verse 8
2 Samuel 13:8 in Kannada
ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
Haageye tanna sahodaranaada amnonana manege hodalu. Aaga avanu malagiddanu. Avalu hittannu tegedukondu avana kannu munde hisiki naadi bhakshyagalannu maadi paatre takkondu avana munde ittalu.
2 Samuel 13:8 in English
- King James Version (KJV)
- So Tamar went to her brother Amnon’s house; and he was laid down. And she took flour, and kneaded [it], and made cakes in his sight, and did bake the cakes.
- World English Bible (WEB)
- So Tamar went to her brother Amnon’s house; and he was lying down. She took dough, kneaded it, made cakes in his sight, and baked the cakes.
- American Standard Version (ASV)
- So Tamar went to her brother Amnon’s house; and he was laid down. And she took dough, and kneaded it, and made cakes in his sight, and did bake the cakes.
- Bible in Basic English (BBE)
- So Tamar went to her brother Amnon's house; and he was in bed. And she took paste and made cakes before his eyes, cooking them over the fire.
- Darby Translation (DBY)
- And Tamar went to her brother Amnon's house; and he had lain down. And she took flour and kneaded it, and made cakes in his sight, and baked the cakes.
- Webster's Bible (WBS)
- So Tamar went to her brother Amnon's house; and he was laid down. And she took flour, and kneaded [it] , and made cakes in his sight, and baked the cakes.
- Young's Literal Translation (YLT)
- And Tamar goeth to the house of Amnon her brother, and he is lying down, and she taketh the dough, and kneadeth, and maketh cakes before his eyes, and cooketh the cakes,
Read in context
- 6ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
- 7ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
- 8ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
- 9ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.
- 10ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
Original words (Hebrew)
- Tamar · H8559תָּמָר Tâmâr
- went · H3212יָלַךְ yâlak
- brother · H251אָח ʼâch
- Amnon’s · H550אַמְנוֹן ʼAmnôwn
- house · H1004בַּיִת bayith
- down · H7901שָׁכַב shâkab
- took · H3947לָקַח lâqach
- flour · H1217בָּצֵק bâtsêq
- kneaded · H3888לוּשׁ lûwsh
- cakes · H3823לָבַב lâbab
- sight · H5869עַיִן ʻayin
- bake · H1310בָּשַׁל bâshal
- cakes · H3834לָבִיבָה lâbîybâh