Skip to content
ThuthiThuthiThuthi
2 Samuel · chapter 13 · verse 9

2 Samuel 13:9 in Kannada

ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.

Aadare amnonanu--naanu unnuvadilla endu heli nanna baliyinda ellaa janarannu kaluhisibidiri andanu. Haageye ellaroo avanannu bittu horage hodaru.

2 Samuel 13:9 in English

King James Version (KJV)
And she took a pan, and poured [them] out before him; but he refused to eat. And Amnon said, Have out all men from me. And they went out every man from him.
World English Bible (WEB)
She took the pan and poured them out before him, but he refused to eat. Amnon said, “Have all men leave me.” Then every man went out from him.
American Standard Version (ASV)
And she took the pan, and poured them out before him; but he refused to eat. And Amnon said, Have out all men from me. And they went out every man from him.
Bible in Basic English (BBE)
And she took the cooking-pot, and put the cakes before him, but he would not take them. And Amnon said, Let everyone go away from me. So they all went out.
Darby Translation (DBY)
And she took the pan, and poured them out before him; but he refused to eat. And Amnon said, Put every man out from me. And they went out every man from him.
Webster's Bible (WBS)
And she took a pan, and poured [them] out before him; but he refused to eat. And Amnon said, Have out all men from me. And they went out every man from him.
Young's Literal Translation (YLT)
and taketh the frying-pan, and poureth out before him, and he refuseth to eat, and Amnon saith, 'Take ye out every one from me;' and they go out every one from him.

Read in context

  1. 7ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
  2. 8ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
  3. 9ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.
  4. 10ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
  5. 11ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.
Read all of 2 Samuel 13

Cross references

Original words (Hebrew)

2 Samuel 13:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.