2 Samuel · chapter 14 · verse 1
2 Samuel 14:1 in Kannada
ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.
Arasana hrudayavu abshaalomana kadege iruvadannu cherooyala maganaada yovaabanu tilidu.
2 Samuel 14:1 in English
- King James Version (KJV)
- Now Joab the son of Zeruiah perceived that the king’s heart [was] toward Absalom.
- World English Bible (WEB)
- Now Joab the son of Zeruiah perceived that the king’s heart was toward Absalom.
- American Standard Version (ASV)
- Now Joab the son of Zeruiah perceived that the king’s heart was toward Absalom.
- Bible in Basic English (BBE)
- Now it was clear to Joab, the son of Zeruiah, that the king's heart was turning to Absalom.
- Darby Translation (DBY)
- And Joab the son of Zeruiah perceived that the king's heart was toward Absalom.
- Webster's Bible (WBS)
- Now Joab the son of Zeruiah perceived that the king's heart [was] towards Absalom.
- Young's Literal Translation (YLT)
- And Joab son of Zeruial knoweth that the heart of the king [is] on Absalom,
Read in context
- 1ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.
- 2ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
- 3ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.
Cross references
- 2 Samuel 13:39 2 ಸಮುವೇಲನು 13:39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- 2 Samuel 2:18 2 ಸಮುವೇಲನು 2:18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
- 2 Samuel 19:4 2 ಸಮುವೇಲನು 19:4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- Proverbs 29:26 ಜ್ಞಾನೋಕ್ತಿಗಳು 29:26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- 1 Chronicles 2:16 1 ಪೂರ್ವಕಾಲವೃತ್ತಾಂತ 2:16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
- 2 Samuel 19:2 2 ಸಮುವೇಲನು 19:2ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.