2 Samuel · chapter 14 · verse 10
2 Samuel 14:10 in Kannada
ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
Adakke arasanu--yaavanaadaroo ninage enaadaroo helidare avanannu nanna balige kara kondu baa; avanu innu ninnannu endigoo muttadante maaduvenu andanu.
2 Samuel 14:10 in English
- King James Version (KJV)
- And the king said, Whosoever saith [ought] unto thee, bring him to me, and he shall not touch thee any more.
- World English Bible (WEB)
- The king said, “Whoever says anything to you, bring him to me, and he will not bother you any more.”
- American Standard Version (ASV)
- And the king said, Whosoever saith aught unto thee, bring him to me, and he shall not touch thee any more.
- Bible in Basic English (BBE)
- And the king said, If anyone says anything to you, make him come to me, and he will do you no more damage.
- Darby Translation (DBY)
- And the king said, Whoever speaks to thee, bring him to me, and he shall not touch thee any more.
- Webster's Bible (WBS)
- And the king said, Whoever saith [aught] to thee, bring him to me, and he shall not touch thee any more.
- Young's Literal Translation (YLT)
- And the king saith, 'He who speaketh [aught] unto thee, and thou hast brought him unto me, then he doth not add any more to come against thee.'
Read in context
- 8ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.
- 9ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
- 10ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
- 11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- 12ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.