2 Samuel · chapter 14 · verse 11
2 Samuel 14:11 in Kannada
ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
Aaga avalu--rakta vichaarakanu innu sanharisada haage arasanaada neenu ninna devaraada kartanannu jnyaapakamaadu; avaru nanna maganannu naashamaada baaradu andalu. Adakkavanu--kartana jeeva daane, ninna magana taleya koodalalli ondaadaroo nelada mele beeluvadilla andanu.
2 Samuel 14:11 in English
- King James Version (KJV)
- Then said she, I pray thee, let the king remember the LORD thy God, that thou wouldest not suffer the revengers of blood to destroy any more, lest they destroy my son. And he said, [As] the LORD liveth, there shall not one hair of thy son fall to the earth.
- World English Bible (WEB)
- Then she said, “Please let the king remember the LORD your God, that the avenger of blood destroy not any more, lest they destroy my son.” He said, “As the LORD lives, not one hair of your son shall fall to the earth.”
- American Standard Version (ASV)
- Then said she, I pray thee, let the king remember Jehovah thy God, that the avenger of blood destroy not any more, lest they destroy my son. And he said, As Jehovah liveth, there shall not one hair of thy son fall to the earth.
- Bible in Basic English (BBE)
- Then she said, Let the king keep in mind the Lord your God, so that he who gives punishment for blood may be kept back from further destruction and that no one may send death on my son. And he said, By the living Lord, not a hair of your son's head will come to the earth.
- Darby Translation (DBY)
- Then she said, I pray thee, let the king remember Jehovah thy God, that thou wouldest not suffer the revengers of blood to destroy any more, lest they cut off my son. And he said, [As] Jehovah liveth, there shall not one hair of thy son fall to the earth.
- Webster's Bible (WBS)
- Then said she, I pray thee, let the king remember the LORD thy God, that thou wouldest not suffer the revengers of blood to destroy any more, lest they destroy my son. And he said, [As] the LORD liveth, there shall not one hair of thy son fall to the earth.
- Young's Literal Translation (YLT)
- And she saith, 'Let, I pray thee, the king remember by Jehovah thy God, that the redeemer of blood add not to destroy, and they destroy not my son;' and he saith, 'Jehovah liveth; if there doth fall of the hair of thy son to the earth.'
Read in context
- 9ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
- 10ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
- 11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- 12ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.
- 13ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.
Cross references
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- Matthew 10:30 ಮತ್ತಾಯನು 10:30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
- Numbers 35:19 ಅರಣ್ಯಕಾಂಡ 35:19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
- Numbers 35:21 ಅರಣ್ಯಕಾಂಡ 35:21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
- Deuteronomy 19:4–10 ಧರ್ಮೋಪದೇಶಕಾಂಡ 19:4–10ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ, ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು. ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- 1 Kings 1:52 1 ಅರಸುಗಳು 1:52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- Acts 27:34 ಅಪೊಸ್ತಲರ ಕೃತ್ಯಗಳು 27:34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Numbers 35:27 ಅರಣ್ಯಕಾಂಡ 35:27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
- Genesis 31:50 ಆದಿಕಾಂಡ 31:50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
- 1 Samuel 28:10 1 ಸಮುವೇಲನು 28:10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
Original words (Hebrew)
- said · H559אָמַר ʼâmar
- king · H4428מֶלֶךְ melek
- remember · H2142זָכַר zâkar
- God · H430אֱלֹהִים ʼĕlôhîym
- revengers · H1350גָּאַל gâʼal
- blood · H1818דָּם dâm
- destroy · H7843שָׁחַת shâchath
- more · H7235רָבָה râbâh
- destroy · H8045שָׁמַד shâmad
- son · H1121בֵּן bên
- said · H559אָמַר ʼâmar
- liveth · H2416חַי chay
- hair · H8185שַׂעֲרָה saʻărâh
- son · H1121בֵּן bên
- fall · H5307נָפַל nâphal
- earth · H776אֶרֶץ ʼerets