Skip to content
ThuthiThuthiThuthi
2 Samuel · chapter 14 · verse 12

2 Samuel 14:12 in Kannada

ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.

Aaga aa streeyu--arasanaada nanna odeyana sangada ninna daasiyu ondu maatannu heluvadakke appane aagabeku andalu.

2 Samuel 14:12 in English

King James Version (KJV)
Then the woman said, Let thine handmaid, I pray thee, speak [one] word unto my lord the king. And he said, Say on.
World English Bible (WEB)
Then the woman said, “Please let your servant speak a word to my lord the king.” He said, “Say on.”
American Standard Version (ASV)
Then the woman said, Let thy handmaid, I pray thee, speak a word unto my lord the king. And he said, Say on.
Bible in Basic English (BBE)
Then the woman said, Will the king let his servant say one word more? And he said, Say on.
Darby Translation (DBY)
And the woman said, Let thy bondmaid, I pray thee, speak a word to my lord the king. And he said, Speak.
Webster's Bible (WBS)
Then the woman said, Let thy handmaid, I pray thee, speak [one] word to my lord the king. And he said, Say on.
Young's Literal Translation (YLT)
And the woman saith, 'Let, I pray thee, thy maid-servant speak unto my lord the king a word;' and he saith, 'Speak.'

Read in context

  1. 10ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
  2. 11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
  3. 12ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.
  4. 13ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.
  5. 14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
Read all of 2 Samuel 14

Cross references

Original words (Hebrew)

2 Samuel 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.