2 Samuel · chapter 14 · verse 13
2 Samuel 14:13 in Kannada
ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.
Aaga avanu--helu andanu. Aaga aa streeyu--devara janarige virodhavaagi anthaa kaaryavannu neenu nenesu vadenu? Arasanu taanu horadisidavanannu tirigi serisikollade hodadarinda idannu aparaadhasthana haageye maataaduttiddaane.
2 Samuel 14:13 in English
- King James Version (KJV)
- And the woman said, Wherefore then hast thou thought such a thing against the people of God? for the king doth speak this thing as one which is faulty, in that the king doth not fetch home again his banished.
- World English Bible (WEB)
- The woman said, “Why then have you devised such a thing against the people of God? For in speaking this word the king is as one who is guilty, in that the king does not bring home again his banished one.
- American Standard Version (ASV)
- And the woman said, Wherefore then hast thou devised such a thing against the people of God? for in speaking this word the king is as one that is guilty, in that the king doth not fetch home again his banished one.
- Bible in Basic English (BBE)
- And the woman said, Why have you had such a thought about the people of God? (for in saying these very words the king has put himself in the wrong because he has not taken back the one whom he sent far away.)
- Darby Translation (DBY)
- And the woman said, Why then hast thou thought such a thing against God's people? and the king in saying this thing, is as one guilty, in that the king does not bring back his banished one.
- Webster's Bible (WBS)
- And the woman said, Why then hast thou thought such a thing against the people of God? for the king doth speak this thing as one who is faulty, in that the king doth not bring home again his banished.
- Young's Literal Translation (YLT)
- And the woman saith, 'And why hast thou thought thus concerning the people of God? yea, the king is speaking this thing as a guilty one, in that the king hath not brought back his outcast;
Read in context
- 11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- 12ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.
- 13ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.
- 14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- 15ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.
Cross references
- 2 Samuel 13:37–38 2 ಸಮುವೇಲನು 13:37–38ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು. ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- 2 Samuel 12:7 2 ಸಮುವೇಲನು 12:7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Judges 20:2 ನ್ಯಾಯಸ್ಥಾಪಕರು 20:2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- 1 Kings 20:40–42 1 ಅರಸುಗಳು 20:40–42ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು. ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು. ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Luke 7:42–44 ಲೂಕನು 7:42–44ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು. ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು. ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
- 2 Samuel 7:8 2 ಸಮುವೇಲನು 7:8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
Original words (Hebrew)
- woman · H802אִשָּׁה ʼishshâh
- said · H559אָמַר ʼâmar
- thought · H2803חָשַׁב châshab
- people · H5971עַם ʻam
- God · H430אֱלֹהִים ʼĕlôhîym
- king · H4428מֶלֶךְ melek
- speak · H1696דָבַר dâbar
- thing · H1697דָּבָר dâbâr
- faulty · H818אָשֵׁם ʼâshêm
- king · H4428מֶלֶךְ melek
- again · H7725שׁוּב shûwb
- banished · H5080נָדַח nâdach