Skip to content
ThuthiThuthiThuthi
2 Samuel · chapter 14 · verse 16

2 Samuel 14:16 in Kannada

ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.

Ninna daasiyaada naanu arasana balige hoguttene; ondu vele arasanu tanna daasiya kaaryavannu neraverisiyaanu. Arasanu keli nannannu nanna maganannoo devara baadhyateyallinda naashamaadabekaada manushyara kaiyinda daasiyannu tappisuvanu endu andukondenu.

2 Samuel 14:16 in English

King James Version (KJV)
For the king will hear, to deliver his handmaid out of the hand of the man [that would] destroy me and my son together out of the inheritance of God.
World English Bible (WEB)
For the king will hear, to deliver his servant out of the hand of the man who would destroy me and my son together out of the inheritance of God.
American Standard Version (ASV)
For the king will hear, to deliver his servant out of the hand of the man that would destroy me and my son together out of the inheritance of God.
Bible in Basic English (BBE)
For the king will give ear, and take his servant out of the power of the man whose purpose is the destruction of me and my son together from the heritage of God.
Darby Translation (DBY)
For the king will hear, to deliver his handmaid out of the hand of the man that would destroy me and my son together out of the inheritance of God.
Webster's Bible (WBS)
For the king will hear, to deliver his handmaid from the hand of the man [that would] destroy me and my son together out of the inheritance of God.
Young's Literal Translation (YLT)
for the king doth hearken to deliver his handmaid out of the paw of the man [seeking] to destroy me and my son together out of the inheritance of God,

Read in context

  1. 14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
  2. 15ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.
  3. 16ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.
  4. 17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
  5. 18ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
Read all of 2 Samuel 14

Cross references

Original words (Hebrew)

2 Samuel 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.