Skip to content
ThuthiThuthiThuthi
2 Samuel · chapter 14 · verse 17

2 Samuel 14:17 in Kannada

ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

Aaga ninna daasiyu--arasa naada nanna odeyana maatu aadaraneyaagirali; olledannoo kettaddannoo vivechisuva haage arasa naada nanna odeyanu devadootana haage iddaane; ninna devaraada kartanu ninna sangada iddaane andalu.

2 Samuel 14:17 in English

King James Version (KJV)
Then thine handmaid said, The word of my lord the king shall now be comfortable: for as an angel of God, so [is] my lord the king to discern good and bad: therefore the LORD thy God will be with thee.
World English Bible (WEB)
Then your servant said, ‘Please let the word of my lord the king bring rest; for as an angel of God, so is my lord the king to discern good and bad. May the LORD, your God, be with you.’”
American Standard Version (ASV)
Then thy handmaid said, Let, I pray thee, the word of my lord the king be comfortable; for as an angel of God, so is my lord the king to discern good and bad: and Jehovah thy God be with thee.
Bible in Basic English (BBE)
Then your servant said, May the word of my lord the king give me peace! for my lord the king is as the angel of God in his hearing of good and bad: and may the Lord your God be with you!
Darby Translation (DBY)
And thy bondmaid said, Let the word of my lord the king now be comfortable; for as an angel of God, so is my lord the king to discern good and bad; and Jehovah thy God will be with thee.
Webster's Bible (WBS)
Then thy handmaid said, The word of my lord the king, will now be comfortable: for as an angel of God, so [is] my lord the king to discern good and bad: therefore the LORD thy God will be with thee.
Young's Literal Translation (YLT)
and thy maid-servant saith, Let, I pray thee, the word of my lord the king be for ease; for as a messenger of God so [is] my lord the king, to understand the good and the evil; and Jehovah thy God is with thee.'

Read in context

  1. 15ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.
  2. 16ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.
  3. 17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
  4. 18ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
  5. 19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
Read all of 2 Samuel 14

Cross references

Original words (Hebrew)

2 Samuel 14:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.