Skip to content
ThuthiThuthiThuthi
2 Samuel · chapter 14 · verse 18

2 Samuel 14:18 in Kannada

ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.

Aaga arasanu pratyuttaravaagi aa streege--naanu ninninda keluvadannu nanage maremaadabeda andanu. Adakkavalu--arasanaada nanna odeyanu maatanaadali andalu.

2 Samuel 14:18 in English

King James Version (KJV)
Then the king answered and said unto the woman, Hide not from me, I pray thee, the thing that I shall ask thee. And the woman said, Let my lord the king now speak.
World English Bible (WEB)
Then the king answered the woman, “Please don’t hide anything from me that I ask you.” The woman said, “Let my lord the king now speak.”
American Standard Version (ASV)
Then the king answered and said unto the woman, Hide not from me, I pray thee, aught that I shall ask thee. And the woman said, Let my lord the king now speak.
Bible in Basic English (BBE)
Then the king said to the woman, Now give me an answer to the question I am going to put to you; keep nothing back. And the woman said, Let my lord the king say on.
Darby Translation (DBY)
And the king answered and said to the woman, Hide not from me, I pray thee, the thing that I shall ask thee. And the woman said, Let my lord the king now speak.
Webster's Bible (WBS)
Then the king answered and said to the woman, Hide not from me, I pray thee, the thing that I shall ask thee. And the woman said, Let my lord the king now speak.
Young's Literal Translation (YLT)
And the king answereth and saith unto the woman, 'Do not, I pray thee, hide from me the thing that I am asking thee;' and the woman saith, 'Let, I pray thee, my lord the king speak.'

Read in context

  1. 16ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.
  2. 17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
  3. 18ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
  4. 19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
  5. 20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
Read all of 2 Samuel 14

Cross references

Original words (Hebrew)

2 Samuel 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.