2 Samuel · chapter 14 · verse 20
2 Samuel 14:20 in Kannada
ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
Ee maatina roopavannu tirugisuvadakke ninna sevakanaada yovaabanu idannu maadiddaane. Aadare bhoomi yalli nadiyuvadannellaa tiliyuvadakke deva dootana jnyaanada haageye nanna odeyanu jnyaanavullavanaagiddaane andalu.
2 Samuel 14:20 in English
- King James Version (KJV)
- To fetch about this form of speech hath thy servant Joab done this thing: and my lord [is] wise, according to the wisdom of an angel of God, to know all [things] that [are] in the earth.
- World English Bible (WEB)
- Your servant Joab has done this thing to change the face of the matter. My lord is wise, according to the wisdom of an angel of God, to know all things that are on the earth.”
- American Standard Version (ASV)
- to change the face of the matter hath thy servant Joab done this thing: and my lord is wise, according to the wisdom of an angel of God, to know all things that are in the earth.
- Bible in Basic English (BBE)
- This he did, hoping that the face of this business might be changed: and my lord is wise, with the wisdom of the angel of God, having knowledge of everything on earth.
- Darby Translation (DBY)
- in order to turn the appearance of the thing has thy servant Joab done this thing; but my lord is wise, according to the wisdom of an angel of God, to know all that is in the earth.
- Webster's Bible (WBS)
- To bring about this form of speech hath thy servant Joab done this thing: and my lord [is] wise, according to the wisdom of an angel of God, to know all [things] that [are] on the earth.
- Young's Literal Translation (YLT)
- in order to bring round the appearance of the thing hath thy servant Joab done this thing, and my lord [is] wise, according to the wisdom of a messenger of God, to know all that [is] in the land.'
Read in context
- 18ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
- 19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
- 20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- 21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
- 22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
Cross references
- 2 Samuel 14:17 2 ಸಮುವೇಲನು 14:17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
- 2 Samuel 19:27 2 ಸಮುವೇಲನು 19:27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
- Proverbs 26:28 ಜ್ಞಾನೋಕ್ತಿಗಳು 26:28ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- Job 32:21–22 ಯೋಬನು 32:21–22ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- 1 Corinthians 8:1–2 1 ಕೊರಿಂಥದವರಿಗೆ 8:1–2ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ. ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Genesis 3:5 ಆದಿಕಾಂಡ 3:5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- Job 38:16–41 ಯೋಬನು 38:16–41ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ? ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ? ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು. ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ? ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ? ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ. ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ? ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ. ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು? ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು? ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು. ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು? ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು? ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು. ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ? ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ? ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ? ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ? ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ? ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ? ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ; ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು? ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು? ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
Original words (Hebrew)
- To · H5668עָבוּר ʻâbûwr
- about · H5437סָבַב çâbab
- form · H6440פָּנִים pânîym
- speech · H1697דָּבָר dâbâr
- servant · H5650עֶבֶד ʻebed
- Joab · H3097יוֹאָב Yôwʼâb
- done · H6213עָשָׂה ʻâsâh
- thing · H1697דָּבָר dâbâr
- lord · H113אָדוֹן ʼâdôwn
- wise · H2450חָכָם châkâm
- wisdom · H2451חׇכְמָה chokmâh
- angel · H4397מֲלְאָךְ mălʼâk
- God · H430אֱלֹהִים ʼĕlôhîym
- know · H3045יָדַע yâdaʻ
- earth · H776אֶרֶץ ʼerets