2 Samuel · chapter 14 · verse 21
2 Samuel 14:21 in Kannada
ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
Aadadarinda arasanu yovaabanigeigo, naanu ee kaaryavannu maadidenu; neenu hogi yauvanasthanaada abshaaloma nannu tirigi karakondu baa andanu.
2 Samuel 14:21 in English
- King James Version (KJV)
- And the king said unto Joab, Behold now, I have done this thing: go therefore, bring the young man Absalom again.
- World English Bible (WEB)
- The king said to Joab, “Behold now, I have granted this thing. Go therefore, and bring the young man Absalom back.”
- American Standard Version (ASV)
- And the king said unto Joab, Behold now, I have done this thing: go therefore, bring the young man Absalom back.
- Bible in Basic English (BBE)
- And the king said to Joab, See now, I will do this thing: go then and Come back with the young man Absalom.
- Darby Translation (DBY)
- And the king said to Joab, Behold now, I have done this thing: so go, bring back the young man Absalom.
- Webster's Bible (WBS)
- And the king said to Joab, Behold now, I have done this thing: go therefore, bring the young man Absalom again.
- Young's Literal Translation (YLT)
- And the king saith unto Joab, 'Lo, I pray thee, thou hast done this thing; and go, bring back the young man Absalom.'
Read in context
- 19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
- 20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- 21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
- 22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
- 23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
Cross references
- 2 Samuel 14:11 2 ಸಮುವೇಲನು 14:11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- 1 Samuel 14:39 1 ಸಮುವೇಲನು 14:39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- Mark 6:26 ಮಾರ್ಕನು 6:26ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.