2 Samuel · chapter 14 · verse 22
2 Samuel 14:22 in Kannada
ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
Aaga yovaabanu nelakke biddu boggikondu arasa nige vandisidanu. Yovaabanu--arasanu tanna sevakana maatina prakaara maadiddarinda nanna odeyanaada arasane, ninna drushtiyalli nanage dayedorakitembadu ee hottu ninna sevakanige tiliyitu andanu.
2 Samuel 14:22 in English
- King James Version (KJV)
- And Joab fell to the ground on his face, and bowed himself, and thanked the king: and Joab said, To day thy servant knoweth that I have found grace in thy sight, my lord, O king, in that the king hath fulfilled the request of his servant.
- World English Bible (WEB)
- Joab fell to the ground on his face, showed respect, and blessed the king. Joab said, “Today your servant knows that I have found favor in your sight, my lord, O king, in that the king has performed the request of his servant.”
- American Standard Version (ASV)
- And Joab fell to the ground on his face, and did obeisance, and blessed the king; and Joab said, To-day thy servant knoweth that I have found favor in thy sight, my lord, O king, in that the king hath performed the request of his servant.
- Bible in Basic English (BBE)
- Then Joab, falling down on his face on the earth, gave the king honour and blessing; and Joab said, Today it is clear to your servant that I have grace in your eyes, my lord king, because the king has given effect to the request of his servant.
- Darby Translation (DBY)
- And Joab fell to the ground on his face and bowed himself, and blessed the king; and Joab said, To-day thy servant knows that I have found favour in thy sight, my lord, O king, in that the king has fulfilled the request of his servant.
- Webster's Bible (WBS)
- And Joab fell to the ground on his face, and bowed himself, and thanked the king: and Joab said, To-day thy servant knoweth that I have found grace in thy sight, my lord, O king, in that the king hath fulfilled the request of his servant.
- Young's Literal Translation (YLT)
- And Joab falleth on his face to the earth, and doth obeisance, and blesseth the king, and Joab saith, 'To-day hath thy servant known that I have found grace in thine eyes, my lord, O king, in that the king hath done the word of his servant.'
Read in context
- 20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- 21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
- 22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
- 23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
- 24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
Cross references
- Nehemiah 11:2 ನೆಹೆಮೀಯ 11:2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
- Job 31:20 ಯೋಬನು 31:20ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Proverbs 31:28 ಜ್ಞಾನೋಕ್ತಿಗಳು 31:28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
- Job 29:11 ಯೋಬನು 29:11ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- Exodus 33:16–17 ವಿಮೋಚನಕಾಂಡ 33:16–17ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು. ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- Genesis 6:8 ಆದಿಕಾಂಡ 6:8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
- 2 Samuel 19:39 2 ಸಮುವೇಲನು 19:39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
- Ruth 2:2 ರೂತಳು 2:2ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.
Original words (Hebrew)
- Joab · H3097יוֹאָב Yôwʼâb
- fell · H5307נָפַל nâphal
- ground · H776אֶרֶץ ʼerets
- face · H6440פָּנִים pânîym
- bowed · H7812שָׁחָה shâchâh
- thanked · H1288בָרַךְ bârak
- king · H4428מֶלֶךְ melek
- Joab · H3097יוֹאָב Yôwʼâb
- said · H559אָמַר ʼâmar
- day · H3117יוֹם yôwm
- servant · H5650עֶבֶד ʻebed
- knoweth · H3045יָדַע yâdaʻ
- found · H4672מָצָא mâtsâʼ
- grace · H2580חֵן chên
- sight · H5869עַיִן ʻayin
- lord · H113אָדוֹן ʼâdôwn
- king · H4428מֶלֶךְ melek
- king · H4428מֶלֶךְ melek
- fulfilled · H6213עָשָׂה ʻâsâh
- request · H1697דָּבָר dâbâr
- servant · H5650עֶבֶד ʻebed