Skip to content
ThuthiThuthiThuthi
2 Samuel · chapter 14 · verse 23

2 Samuel 14:23 in Kannada

ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

Haageye yovaabanu eddu geshoorige hogi abshaalomanannu yeroosalemige karakondu bandanu.

2 Samuel 14:23 in English

King James Version (KJV)
So Joab arose and went to Geshur, and brought Absalom to Jerusalem.
World English Bible (WEB)
So Joab arose and went to Geshur, and brought Absalom to Jerusalem.
American Standard Version (ASV)
So Joab arose and went to Geshur, and brought Absalom to Jerusalem.
Bible in Basic English (BBE)
So Joab got up and went to Geshur and came back again to Jerusalem with Absalom.
Darby Translation (DBY)
And Joab arose and went to Geshur, and brought Absalom to Jerusalem.
Webster's Bible (WBS)
So Joab arose and went to Geshur, and brought Absalom to Jerusalem.
Young's Literal Translation (YLT)
And Joab riseth and goeth to Geshur, and bringeth in Absalom to Jerusalem,

Read in context

  1. 21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
  2. 22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
  3. 23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
  4. 24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
  5. 25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
Read all of 2 Samuel 14

Cross references

Original words (Hebrew)

2 Samuel 14:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.