2 Samuel · chapter 14 · verse 24
2 Samuel 14:24 in Kannada
ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
Aadare arasanu--avanu tanna manege tirugi hogali; avanu nanna mukhavannu nodabaaradu andanu. Aadadarinda abshaalomanu arasana mukhavannu nodade tanna manege tirugi hodanu.
2 Samuel 14:24 in English
- King James Version (KJV)
- And the king said, Let him turn to his own house, and let him not see my face. So Absalom returned to his own house, and saw not the king’s face.
- World English Bible (WEB)
- The king said, “Let him return to his own house, but let him not see my face.” So Absalom returned to his own house, and didn’t see the king’s face.
- American Standard Version (ASV)
- And the king said, Let him turn to his own house, but let him not see my face. So Absalom turned to his own house, and saw not the king’s face.
- Bible in Basic English (BBE)
- And the king said, Let him go to his house, but let him not see my face. So Absalom went back to his house and did not see the face of the king.
- Darby Translation (DBY)
- And the king said, Let him turn to his own house, and let him not see my face. And Absalom withdrew to his own house, and saw not the king's face.
- Webster's Bible (WBS)
- And the king said, Let him turn to his own house, and let him not see my face. So Absalom returned to his own house, and saw not the king's face.
- Young's Literal Translation (YLT)
- and the king saith, 'Let him turn round unto his house, and my face he doth not see.' And Absalom turneth round unto his house, and the face of the king he hath not seen.
Read in context
- 22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
- 23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
- 24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
- 25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
- 26ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
Cross references
- Revelation 22:4 ಪ್ರಕಟನೆ 22:4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
- 2 Samuel 3:13 2 ಸಮುವೇಲನು 3:13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
- 2 Samuel 14:28 2 ಸಮುವೇಲನು 14:28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
- Genesis 43:3 ಆದಿಕಾಂಡ 43:3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
- Exodus 10:28 ವಿಮೋಚನಕಾಂಡ 10:28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
Original words (Hebrew)
- king · H4428מֶלֶךְ melek
- said · H559אָמַר ʼâmar
- turn · H5437סָבַב çâbab
- house · H1004בַּיִת bayith
- see · H7200רָאָה râʼâh
- face · H6440פָּנִים pânîym
- Absalom · H53אֲבִישָׁלוֹם ʼĂbîyshâlôwm
- returned · H5437סָבַב çâbab
- house · H1004בַּיִת bayith
- saw · H7200רָאָה râʼâh
- king’s · H4428מֶלֶךְ melek
- face · H6440פָּנִים pânîym