2 Samuel · chapter 14 · verse 26
2 Samuel 14:26 in Kannada
ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
Avanu tanna taleya koodalu bhaaravaagide endu prativarushada koneyalli bolisikolluvanu; bolisikolluvaaga avana taleya koodalu arasana tookada prakaara innooru shekelu tookavaagiruvadu.
2 Samuel 14:26 in English
- King James Version (KJV)
- And when he polled his head, (for it was at every year’s end that he polled [it:] because [the hair] was heavy on him, therefore he polled it:) he weighed the hair of his head at two hundred shekels after the king’s weight.
- World English Bible (WEB)
- When he cut the hair of his head (now it was at every year’s end that he cut it; because it was heavy on him, therefore he cut it), he weighed the hair of his head at two hundred shekels, after the king’s weight.
- American Standard Version (ASV)
- And when he cut the hair of his head (now it was at every year’s end that he cut it; because it was heavy on him, therefore he cut it); he weighed the hair of his head at two hundred shekels, after the king’s weight.
- Bible in Basic English (BBE)
- And when he had his hair cut, (which he did at the end of every year, because of the weight of his hair;) the weight of the hair was two hundred shekels by the king's weight.
- Darby Translation (DBY)
- And when he shaved his head (for it was at every year's end that he shaved it, because it was heavy on him, therefore he shaved it), he weighed the hair of his head at two hundred shekels after the king's weight.
- Webster's Bible (WBS)
- And when he polled his head, (for it was at every year's end that he polled [it] : because [the hair] was heavy on him, therefore he polled it:) he weighed the hair of his head at two hundred shekels after the king's weight.
- Young's Literal Translation (YLT)
- and in his polling his head — and it hath been at the end of year by year that he polleth [it], for it [is] heavy on him, and he hath polled it — he hath even weighed out the hair of his head — two hundred shekels by the king's weight.
Read in context
- 24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
- 25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
- 26ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
- 27ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
- 28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
Cross references
- Ezekiel 44:20 ಯೆಹೆಜ್ಕೇಲನು 44:20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
- 1 Corinthians 11:14 1 ಕೊರಿಂಥದವರಿಗೆ 11:14ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?
- 2 Samuel 18:9 2 ಸಮುವೇಲನು 18:9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- Ezekiel 45:9–14 ಯೆಹೆಜ್ಕೇಲನು 45:9–14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು. ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು. ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು. ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು, ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್ಗಳು ಒಂದೇ ಹೋಮೆರ್.
- Genesis 23:16 ಆದಿಕಾಂಡ 23:16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- Leviticus 19:36 ಯಾಜಕಕಾಂಡ 19:36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Isaiah 3:24 ಯೆಶಾಯ 3:24ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
Original words (Hebrew)
- polled · H1548גָּלַח gâlach
- head · H7218רֹאשׁ rôʼsh
- year’s · H3117יוֹם yôwm
- end · H7093קֵץ qêts
- polled · H1548גָּלַח gâlach
- heavy · H3513כָּבַד kâbad
- polled · H1548גָּלַח gâlach
- weighed · H8254שָׁקַל shâqal
- hair · H8181שֵׂעָר sêʻâr
- head · H7218רֹאשׁ rôʼsh
- hundred · H3967מֵאָה mêʼâh
- shekels · H8255שֶׁקֶל sheqel
- king’s · H4428מֶלֶךְ melek
- weight · H68אֶבֶן ʼeben