Skip to content
ThuthiThuthiThuthi
2 Samuel · chapter 14 · verse 27

2 Samuel 14:27 in Kannada

ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.

Abshaalomanige mooru mandi kumaararoo taamaar emba obba kumaarteyoo huttidaru. Ivalu saundarya vulla streeyaagiddalu.

2 Samuel 14:27 in English

King James Version (KJV)
And unto Absalom there were born three sons, and one daughter, whose name [was] Tamar: she was a woman of a fair countenance.
World English Bible (WEB)
Three sons were born to Absalom, and one daughter, whose name was Tamar. She was a woman with a beautiful face.
American Standard Version (ASV)
And unto Absalom there were born three sons, and one daughter, whose name was Tamar: she was a woman of a fair countenance.
Bible in Basic English (BBE)
And Absalom was the father of three sons and of one daughter named Tamar, who was very beautiful.
Darby Translation (DBY)
And to Absalom there were born three sons, and one daughter, whose name was Tamar: she was a woman of a beautiful countenance.
Webster's Bible (WBS)
And to Absalom there were born three sons, and one daughter, whose name [was] Tamar: she was a woman of a fair countenance.
Young's Literal Translation (YLT)
And there are born to Absalom three sons, and one daughter, and her name [is] Tamar; she was a woman of a fair appearance.

Read in context

  1. 25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
  2. 26ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
  3. 27ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
  4. 28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
  5. 29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
Read all of 2 Samuel 14

Cross references

Original words (Hebrew)

2 Samuel 14:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.