Skip to content
ThuthiThuthiThuthi
2 Samuel · chapter 14 · verse 28

2 Samuel 14:28 in Kannada

ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.

Heegeye abshaalomanu arasana mukha vannu nodade poornavaagi eradu varusha yeroosaleminalli vaasavaagiddanu.

2 Samuel 14:28 in English

King James Version (KJV)
So Absalom dwelt two full years in Jerusalem, and saw not the king’s face.
World English Bible (WEB)
Absalom lived two full years in Jerusalem, and he didn’t see the king’s face.
American Standard Version (ASV)
And Absalom dwelt two full years in Jerusalem; and he saw not the king’s face.
Bible in Basic English (BBE)
For two full years Absalom was living in Jerusalem without ever seeing the face of the king.
Darby Translation (DBY)
So Absalom dwelt two full years in Jerusalem, and did not see the king's face.
Webster's Bible (WBS)
So Absalom dwelt two full years in Jerusalem, and saw not the king's face.
Young's Literal Translation (YLT)
And Absalom dwelleth in Jerusalem two years of days, and the face of the king he hath not seen;

Read in context

  1. 26ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
  2. 27ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
  3. 28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
  4. 29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
  5. 30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
Read all of 2 Samuel 14

Original words (Hebrew)

2 Samuel 14:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.