2 Samuel · chapter 14 · verse 29
2 Samuel 14:29 in Kannada
ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
Aadadarinda abshaalomanu arasana balige kaluhisuvadakkaagi yovaabanannu karekaluhisidanu. Aadare avanu avana balige barallollade hodanu. Eradane saari avanannu karekaluhisidanu; mattoo avanu barallollade hodanu.
2 Samuel 14:29 in English
- King James Version (KJV)
- Therefore Absalom sent for Joab, to have sent him to the king; but he would not come to him: and when he sent again the second time, he would not come.
- World English Bible (WEB)
- Then Absalom sent for Joab, to send him to the king, but he would not come to him. Then he sent again a second time, but he would not come.
- American Standard Version (ASV)
- Then Absalom sent for Joab, to send him to the king; but he would not come to him: and he sent again a second time, but he would not come.
- Bible in Basic English (BBE)
- Then Absalom sent for Joab to send him to the king, but he would not come to him: and he sent again a second time, but he would not come.
- Darby Translation (DBY)
- Then Absalom sent for Joab, to send him to the king; but he would not come to him; and he sent again the second time, but he would not come.
- Webster's Bible (WBS)
- Therefore Absalom sent for Joab, that he might send him to the king; but he would not come to him: and when he sent again the second time, he would not come.
- Young's Literal Translation (YLT)
- and Absalom sendeth unto Joab, to send him unto the king, and he hath not been willing to come unto him; and he sendeth again a second time, and he hath not been willing to come.
Read in context
- 27ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
- 28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
- 29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
- 30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
- 31ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.
Cross references
- 2 Samuel 14:30–31 2 ಸಮುವೇಲನು 14:30–31ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.
- Matthew 22:3 ಮತ್ತಾಯನು 22:3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
- Esther 1:12 ಎಸ್ತೇರಳು 1:12ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.