2 Samuel · chapter 14 · verse 30
2 Samuel 14:30 in Kannada
ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
Aadadarinda avanu tanna sevakarige--nodiri, nanna holakke saviాpa vaagi yovaabana holavide; adaralli jave godhi ade; neevu hogi adannu benkiyinda suttubidiri andanu. Haageye abshaalomana sevakaru aa holakke benkiyannu hachchidaru.
2 Samuel 14:30 in English
- King James Version (KJV)
- Therefore he said unto his servants, See, Joab’s field is near mine, and he hath barley there; go and set it on fire. And Absalom’s servants set the field on fire.
- World English Bible (WEB)
- Therefore he said to his servants, “Behold, Joab’s field is near mine, and he has barley there. Go and set it on fire.” So Absalom’s servants set the field on fire.
- American Standard Version (ASV)
- Therefore he said unto his servants, See, Joab’s field is near mine, and he hath barley there; go and set it on fire. And Absalom’s servants set the field on fire.
- Bible in Basic English (BBE)
- So he said to his servants, See, Joab's field is near mine, and he has barley in it; go and put it on fire. And Absalom's servants put the field on fire.
- Darby Translation (DBY)
- Then he said to his servants, See, Joab's allotment is near mine and he has barley there: go and set it on fire. And Absalom's servants set the allotment on fire.
- Webster's Bible (WBS)
- Therefore he said to his servants, See, Joab's field is near mine, and he hath barley there; go and set it on fire. And Absalom's servants set the field on fire.
- Young's Literal Translation (YLT)
- And he saith unto his servants, 'See, the portion of Joab [is] by the side of mine, and he hath barley there; go, and burn it with fire;' and the servants of Absalom burn the portion with fire.
Read in context
- 28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
- 29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
- 30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
- 31ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.
- 32ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
Cross references
- Judges 15:4–5 ನ್ಯಾಯಸ್ಥಾಪಕರು 15:4–5ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.
- 2 Kings 10:6–7 2 ಅರಸುಗಳು 10:6–7ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- 1 Kings 21:9–14 1 ಅರಸುಗಳು 21:9–14ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- 2 Samuel 13:28–29 2 ಸಮುವೇಲನು 13:28–29ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು. ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 2 Kings 9:33 2 ಅರಸುಗಳು 9:33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
Original words (Hebrew)
- said · H559אָמַר ʼâmar
- servants · H5650עֶבֶד ʻebed
- See · H7200רָאָה râʼâh
- Joab’s · H3097יוֹאָב Yôwʼâb
- field · H2513חֶלְקָה chelqâh
- near · H413אֵל ʼêl
- mine · H3027יָד yâd
- barley · H8184שְׂעֹרָה sᵉʻôrâh
- go · H3212יָלַךְ yâlak
- set · H3341יָצַת yâtsath
- fire · H784אֵשׁ ʼêsh
- Absalom’s · H53אֲבִישָׁלוֹם ʼĂbîyshâlôwm
- servants · H5650עֶבֶד ʻebed
- set · H3341יָצַת yâtsath
- field · H2513חֶלְקָה chelqâh
- fire · H784אֵשׁ ʼêsh