Skip to content
ThuthiThuthiThuthi
2 Samuel · chapter 14 · verse 31

2 Samuel 14:31 in Kannada

ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.

Aaga yovaabanu eddu abshaalomana manege bandu avanige--nanna holavannu ninna sevakaru benkiyinda suttubittaddenu endu kelidanu.

2 Samuel 14:31 in English

King James Version (KJV)
Then Joab arose, and came to Absalom unto [his] house, and said unto him, Wherefore have thy servants set my field on fire?
World English Bible (WEB)
Then Joab arose and came to Absalom to his house, and said to him, “Why have your servants set my field on fire?”
American Standard Version (ASV)
Then Joab arose, and came to Absalom unto his house, and said unto him, Wherefore have thy servants set my field on fire?
Bible in Basic English (BBE)
Then Joab came to Absalom in his house and said to him, Why have your servants put my field on fire?
Darby Translation (DBY)
Then Joab arose, and came to Absalom to [his] house, and said to him, Why have thy servants set my allotment on fire?
Webster's Bible (WBS)
Then Joab arose, and came to Absalom, to [his] house, and said to him, Why have thy servants set my field on fire?
Young's Literal Translation (YLT)
And Joab riseth and cometh unto Absalom in the house, and saith unto him, 'Why have thy servants burned the portion that I have with fire?'

Read in context

  1. 29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
  2. 30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
  3. 31ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.
  4. 32ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
  5. 33ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
Read all of 2 Samuel 14

Original words (Hebrew)

2 Samuel 14:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.