2 Samuel · chapter 14 · verse 4
2 Samuel 14:4 in Kannada
ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
Haageye tekovinavalaada aa streeyu arasana sangada maatanaadi nelakke biddu bhakti gauravadinda vandisi--arase, sahaayamaadu endu keli kondalu.
2 Samuel 14:4 in English
- King James Version (KJV)
- And when the woman of Tekoah spake to the king, she fell on her face to the ground, and did obeisance, and said, Help, O king.
- World English Bible (WEB)
- When the woman of Tekoa spoke to the king, she fell on her face to the ground, showed respect, and said, “Help, O king!”
- American Standard Version (ASV)
- And when the woman of Tekoa spake to the king, she fell on her face to the ground, and did obeisance, and said, Help, O king.
- Bible in Basic English (BBE)
- And the woman of Tekoa came to the king, and falling on her face, gave him honour and said, Give me help, O king.
- Darby Translation (DBY)
- And the woman of Tekoah spoke to the king, and she fell on her face to the ground and did obeisance, and said, Save, O king!
- Webster's Bible (WBS)
- And when the woman of Tekoah spoke to the king, she fell on her face to the ground, and did obeisance, and said, Help, O king.
- Young's Literal Translation (YLT)
- And the woman of Tekoah speaketh unto the king, and falleth on her face to the earth, and doth obeisance, and saith, 'Save, O king.'
Read in context
- 2ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
- 3ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.
- 4ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
- 5ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.
- 6ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
Cross references
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- 1 Samuel 25:23 1 ಸಮುವೇಲನು 25:23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 2 Kings 6:26–28 2 ಅರಸುಗಳು 6:26–28ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
- Job 29:12–14 ಯೋಬನು 29:12–14ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- Luke 18:3–5 ಲೂಕನು 18:3–5ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
- 1 Samuel 20:41 1 ಸಮುವೇಲನು 20:41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.