2 Samuel · chapter 14 · verse 5
2 Samuel 14:5 in Kannada
ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.
Arasanu avalige ninage enaayitu andanu. Adakkavalu--naanu nishchayavaagi vidhave yaada streeyu; nanna gandanu sattuhogiddaane.
2 Samuel 14:5 in English
- King James Version (KJV)
- And the king said unto her, What aileth thee? And she answered, I [am] indeed a widow woman, and mine husband is dead.
- World English Bible (WEB)
- The king said to her, “What ails you?” She answered, “Truly I am a widow, and my husband is dead.
- American Standard Version (ASV)
- And the king said unto her, What aileth thee? And she answered, Of a truth I am a widow, and my husband is dead.
- Bible in Basic English (BBE)
- And the king said to her, What is your trouble? And her answer was, Truly I am a widow, and my husband is dead.
- Darby Translation (DBY)
- And the king said to her, What aileth thee? And she said, I am indeed a widow woman, and my husband is dead.
- Webster's Bible (WBS)
- And the king said to her, What aileth thee? And she answered, I [am] indeed a widow woman, and my husband is dead.
- Young's Literal Translation (YLT)
- And the king saith to her, 'What — to thee?' and she saith, 'Truly a widow woman [am] I, and my husband dieth,
Read in context
- 3ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.
- 4ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
- 5ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.
- 6ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
- 7ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
Cross references
- 2 Samuel 12:1–3 2 ಸಮುವೇಲನು 12:1–3ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
- Judges 9:8–15 ನ್ಯಾಯಸ್ಥಾಪಕರು 9:8–15ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು. ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು. ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.