Skip to content
ThuthiThuthiThuthi
2 Samuel · chapter 14 · verse 8

2 Samuel 14:8 in Kannada

ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.

Aaga arasanu aa streege--neenu ninna manege hogu; naanu ninna vishayavaagi aajnyaapisuttene andanu.

2 Samuel 14:8 in English

King James Version (KJV)
And the king said unto the woman, Go to thine house, and I will give charge concerning thee.
World English Bible (WEB)
The king said to the woman, “Go to your house, and I will give a command concerning you.”
American Standard Version (ASV)
And the king said unto the woman, Go to thy house, and I will give charge concerning thee.
Bible in Basic English (BBE)
And the king said to the woman, Go to your house and I will give orders about this.
Darby Translation (DBY)
And the king said to the woman, Go to thy house, and I will give charge concerning thee.
Webster's Bible (WBS)
And the king said to the woman, Go to thy house, and I will give charge concerning thee.
Young's Literal Translation (YLT)
And the king saith unto the woman, 'Go to thine house, and I give charge concerning thee.'

Read in context

  1. 6ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
  2. 7ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
  3. 8ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.
  4. 9ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
  5. 10ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
Read all of 2 Samuel 14

Cross references

Original words (Hebrew)

2 Samuel 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.