2 Samuel · chapter 14 · verse 9
2 Samuel 14:9 in Kannada
ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
Aadare tekovina streeyu arasanige--arasanaada nanna odeyane, aa akramavu nanna meleyoo nanna tandeya maneya meleyoo irali; arasanoo avana sinhaasanavoo niraaparaadhavaagirali andalu.
2 Samuel 14:9 in English
- King James Version (KJV)
- And the woman of Tekoah said unto the king, My lord, O king, the iniquity [be] on me, and on my father’s house: and the king and his throne [be] guiltless.
- World English Bible (WEB)
- The woman of Tekoa said to the king, “My lord, O king, may the iniquity be on me, and on my father’s house; and may the king and his throne be guiltless.”
- American Standard Version (ASV)
- And the woman of Tekoa said unto the king, My lord, O king, the iniquity be on me, and on my father’s house; and the king and his throne be guiltless.
- Bible in Basic English (BBE)
- And the woman of Tekoa said to the king, My lord, O king, may the sin be on me and on my family, and may the king and the seat of his kingdom be clear of sin!
- Darby Translation (DBY)
- And the woman of Tekoah said to the king, Upon me, my lord, O king, be the iniquity, and upon my father's house; and the king and his throne be guiltless.
- Webster's Bible (WBS)
- And the woman of Tekoah said to the king, My lord, O king, the iniquity [be] on me, and on my father's house: and the king and his throne [be] guiltless.
- Young's Literal Translation (YLT)
- And the woman of Tekoah saith unto the king, 'On me, my lord, O king, [is] the iniquity, and on the house of my father; and the king and his throne [are] innocent.'
Read in context
- 7ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
- 8ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.
- 9ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
- 10ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
- 11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
Cross references
- 1 Samuel 25:24 1 ಸಮುವೇಲನು 25:24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
- 1 Kings 2:33 1 ಅರಸುಗಳು 2:33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Genesis 27:13 ಆದಿಕಾಂಡ 27:13ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
- 2 Samuel 3:28–29 2 ಸಮುವೇಲನು 3:28–29ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ. ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- Deuteronomy 21:1–9 ಧರ್ಮೋಪದೇಶಕಾಂಡ 21:1–9ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು. ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು. ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು. ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು. ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು. ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
Original words (Hebrew)
- woman · H802אִשָּׁה ʼishshâh
- Tekoah · H8621תְּקוֹעִי Tᵉqôwʻîy
- said · H559אָמַר ʼâmar
- king · H4428מֶלֶךְ melek
- lord · H113אָדוֹן ʼâdôwn
- king · H4428מֶלֶךְ melek
- iniquity · H5771עָוֺן ʻâvôn
- father’s · H1אָב ʼâb
- house · H1004בַּיִת bayith
- king · H4428מֶלֶךְ melek
- throne · H3678כִּסֵּא kiççêʼ
- guiltless · H5355נָקִי nâqîy