2 Samuel · chapter 15 · verse 1
2 Samuel 15:1 in Kannada
ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
Taruvaaya abshaalomanu tana goskara rathagalannoo kuduregalannoo tanna munde oduvadakke aivattu mandiyannoo siddhamaadikondanu.
2 Samuel 15:1 in English
- King James Version (KJV)
- And it came to pass after this, that Absalom prepared him chariots and horses, and fifty men to run before him.
- World English Bible (WEB)
- After this, Absalom prepared a chariot and horses for himself, and fifty men to run before him.
- American Standard Version (ASV)
- And it came to pass after this, that Absalom prepared him a chariot and horses, and fifty men to run before him.
- Bible in Basic English (BBE)
- Now after this, Absalom got for himself a carriage and horses, and fifty runners to go before him.
- Darby Translation (DBY)
- And it came to pass after this, that Absalom prepared for himself chariots and horses, and fifty men to run before him.
- Webster's Bible (WBS)
- And it came to pass after this, that Absalom prepared him chariots and horses, and fifty men to run before him.
- Young's Literal Translation (YLT)
- And it cometh to pass afterwards, that Absalom prepareth for himself a chariot, and horses, and fifty men are running before him;
Read in context
- 1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- 2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
- 3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
Cross references
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- 1 Samuel 8:11 1 ಸಮುವೇಲನು 8:11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- Jeremiah 22:14–16 ಯೆರೆಮೀಯ 22:14–16ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Proverbs 17:19 ಜ್ಞಾನೋಕ್ತಿಗಳು 17:19ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
- Proverbs 11:2 ಜ್ಞಾನೋಕ್ತಿಗಳು 11:2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- 1 Kings 10:26–29 1 ಅರಸುಗಳು 10:26–29ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು. ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು. ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- 1 Kings 1:33 1 ಅರಸುಗಳು 1:33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.