2 Samuel · chapter 15 · verse 10
2 Samuel 15:10 in Kannada
ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
Aadare abshaalomanu israayelina ellaa gotragalige paalatigaararannu kaluhisi avarige--neevu tutooriya shabda kelidaaga abshaalomanu hebroninalli aaluttaanendu heliri andanu.
2 Samuel 15:10 in English
- King James Version (KJV)
- But Absalom sent spies throughout all the tribes of Israel, saying, As soon as ye hear the sound of the trumpet, then ye shall say, Absalom reigneth in Hebron.
- World English Bible (WEB)
- But Absalom sent spies throughout all the tribes of Israel, saying, “As soon as you hear the sound of the trumpet, then you shall say, ‘Absalom is king in Hebron!’”
- American Standard Version (ASV)
- But Absalom sent spies throughout all the tribes of Israel, saying, As soon as ye hear the sound of the trumpet, then ye shall say, Absalom is king in Hebron.
- Bible in Basic English (BBE)
- But Absalom at the same time sent watchers through all the tribes of Israel to say, At the sound of the horn you are to say, Absalom is king in Hebron.
- Darby Translation (DBY)
- And Absalom sent emissaries into all the tribes of Israel, saying, When ye hear the sound of the trumpet, ye shall say, Absalom reigns in Hebron.
- Webster's Bible (WBS)
- But Absalom sent spies throughout all the tribes of Israel, saying, As soon as ye hear the sound of the trumpet, then ye shall say, Absalom reigneth in Hebron.
- Young's Literal Translation (YLT)
- and Absalom sendeth spies through all the tribes of Israel, saying, 'At your hearing the voice of the trumpet, then ye have said, Absalom hath reigned in Hebron.'
Read in context
- 8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- 9ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
- 10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- 11ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
- 12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
Cross references
- 1 Chronicles 11:3 1 ಪೂರ್ವಕಾಲವೃತ್ತಾಂತ 11:3ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
- 2 Samuel 5:5 2 ಸಮುವೇಲನು 5:5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 2 Samuel 3:2–3 2 ಸಮುವೇಲನು 3:2–3ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
- 2 Samuel 2:1 2 ಸಮುವೇಲನು 2:1ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
- 1 Kings 1:34 1 ಅರಸುಗಳು 1:34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
- Job 20:5–29 ಯೋಬನು 20:5–29ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು. ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ. ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು. ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು. ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು. ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು. ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ. ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು. ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು. ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ. ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Psalm 73:18–19 ಕೀರ್ತನೆಗಳು 73:18–19ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- 1 Chronicles 12:23 1 ಪೂರ್ವಕಾಲವೃತ್ತಾಂತ 12:23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
- 2 Samuel 14:30 2 ಸಮುವೇಲನು 14:30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
- 1 Chronicles 12:38 1 ಪೂರ್ವಕಾಲವೃತ್ತಾಂತ 12:38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
- 2 Samuel 2:11 2 ಸಮುವೇಲನು 2:11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
Original words (Hebrew)
- Absalom · H53אֲבִישָׁלוֹם ʼĂbîyshâlôwm
- sent · H7971שָׁלַח shâlach
- spies · H7270רָגַל râgal
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- saying · H559אָמַר ʼâmar
- hear · H8085שָׁמַע shâmaʻ
- sound · H6963קוֹל qôwl
- trumpet · H7782שׁוֹפָר shôwphâr
- say · H559אָמַר ʼâmar
- Absalom · H53אֲבִישָׁלוֹם ʼĂbîyshâlôwm
- reigneth · H4427מָלַךְ mâlak
- Hebron · H2275חֶבְרוֹן Chebrôwn