2 Samuel · chapter 15 · verse 11
2 Samuel 15:11 in Kannada
ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
Abshaalomana sangada yeroosalemininda kareyalpatta innooru mandi janaru hodaru. Aadare avaru nirvanchane yullavaraagi enoo tiliyade iddaru.
2 Samuel 15:11 in English
- King James Version (KJV)
- And with Absalom went two hundred men out of Jerusalem, [that were] called; and they went in their simplicity, and they knew not any thing.
- World English Bible (WEB)
- Two hundred men went with Absalom out of Jerusalem, who were invited, and went in their simplicity; and they didn’t know anything.
- American Standard Version (ASV)
- And with Absalom went two hundred men out of Jerusalem, that were invited, and went in their simplicity; and they knew not anything.
- Bible in Basic English (BBE)
- And with Absalom, at his request, went two hundred men from Jerusalem, who were completely unconscious of his designs.
- Darby Translation (DBY)
- And with Absalom went two hundred men out of Jerusalem, that were invited; and they went in their simplicity, and they knew nothing.
- Webster's Bible (WBS)
- And with Absalom went two hundred men from Jerusalem, [that were] called; and they went in their simplicity, and they knew not any thing.
- Young's Literal Translation (YLT)
- And with Absalom have gone two hundred men, out of Jerusalem, invited ones, and they are going in their simplicity, and have not known anything;
Read in context
- 9ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
- 10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- 11ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
- 12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
Cross references
- 1 Samuel 9:13 1 ಸಮುವೇಲನು 9:13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
- 1 Samuel 22:15 1 ಸಮುವೇಲನು 22:15ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
- Proverbs 14:15 ಜ್ಞಾನೋಕ್ತಿಗಳು 14:15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- 1 Samuel 16:3–5 1 ಸಮುವೇಲನು 16:3–5ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು. ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು. ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Genesis 20:5 ಆದಿಕಾಂಡ 20:5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
- Romans 16:18–19 ರೋಮಾಪುರದವರಿಗೆ 16:18–19ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.