Skip to content
ThuthiThuthiThuthi
2 Samuel · chapter 15 · verse 12

2 Samuel 15:12 in Kannada

ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

Abshaa lomanu baligalannu arpisuttiruvaaga daavee dana aalochanaa kartanaagiruva geeloviya naada aheetophelanannu geelovemba avana pattanadinda karekaluhisidanu. Abshaalomana sangada kooduva janaru aagaagge hechchiddarinda olasanchina gumpu balavaayitu.

2 Samuel 15:12 in English

King James Version (KJV)
And Absalom sent for Ahithophel the Gilonite, David’s counsellor, from his city, [even] from Giloh, while he offered sacrifices. And the conspiracy was strong; for the people increased continually with Absalom.
World English Bible (WEB)
Absalom sent for Ahithophel the Gilonite, David’s counselor, from his city, even from Giloh, while he was offering the sacrifices. The conspiracy was strong, for the people increased continually with Absalom.
American Standard Version (ASV)
And Absalom sent for Ahithophel the Gilonite, David’s counsellor, from his city, even from Giloh, while he was offering the sacrifices. And the conspiracy was strong; for the people increased continually with Absalom.
Bible in Basic English (BBE)
And Absalom sent for Ahithophel the Gilonite, one of David's helpers, from Giloh his town, while he was making the offerings. And the design against David became strong, for more and more people were joined to Absalom.
Darby Translation (DBY)
And Absalom sent for Ahithophel the Gilonite, David's counsellor, from his city, from Giloh, while he offered the sacrifices. And the conspiracy gathered strength; and the people increased continually with Absalom.
Webster's Bible (WBS)
And Absalom sent for Ahithophel the Gilonite, David's counselor, from his city, [even] from Giloh, while he offered sacrifices. And the conspiracy was strong; for the people increased continually with Absalom.
Young's Literal Translation (YLT)
and Absalom sendeth Ahithophel the Gilonite, a counsellor of David, out of his city, out of Gilo, in his sacrificing sacrifices; and the conspiracy is strong, and the people are going and increasing with Absalom.

Read in context

  1. 10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
  2. 11ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
  3. 12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
  4. 13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
  5. 14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
Read all of 2 Samuel 15

Cross references

Original words (Hebrew)

2 Samuel 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.