2 Samuel · chapter 15 · verse 13
2 Samuel 15:13 in Kannada
ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
Daaveedana balige obba dootanu bandu --israayel janara hrudayagalu abshaa lomana kadegaadavu andanu.
2 Samuel 15:13 in English
- King James Version (KJV)
- And there came a messenger to David, saying, The hearts of the men of Israel are after Absalom.
- World English Bible (WEB)
- A messenger came to David, saying, “The hearts of the men of Israel are after Absalom.”
- American Standard Version (ASV)
- And there came a messenger to David, saying, The hearts of the men of Israel are after Absalom.
- Bible in Basic English (BBE)
- And one came to David and said, The hearts of the men of Israel have gone after Absalom.
- Darby Translation (DBY)
- And there came one to David who reported saying, The hearts of the men of Israel are after Absalom.
- Webster's Bible (WBS)
- And there came a messenger to David, saying, The hearts of the men of Israel are after Absalom.
- Young's Literal Translation (YLT)
- And he who is declaring tidings cometh in unto David, saying, 'The heart of the men of Israel hath been after Absalom.'
Read in context
- 11ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
- 12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
- 14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
- 15ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
Cross references
- Judges 9:3 ನ್ಯಾಯಸ್ಥಾಪಕರು 9:3ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
- Matthew 27:22 ಮತ್ತಾಯನು 27:22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- 2 Samuel 15:6 2 ಸಮುವೇಲನು 15:6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- 2 Samuel 3:36 2 ಸಮುವೇಲನು 3:36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.